HomeKarnatakaBIG NEWS: ವಿಧಾನಸಭಾ ಚುನಾವಣೆ ಬಿಜೆಪಿ ಉಸ್ತುವಾರಿಯಾಗಿ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್; ಅಣ್ಣಾಮಲೈಗೂ ಜವಾಬ್ದಾರಿ

BIG NEWS: ವಿಧಾನಸಭಾ ಚುನಾವಣೆ ಬಿಜೆಪಿ ಉಸ್ತುವಾರಿಯಾಗಿ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್; ಅಣ್ಣಾಮಲೈಗೂ ಜವಾಬ್ದಾರಿ

ಕೇಂದ್ರ ಸಚಿವ Dharmendra Pradhan ಕೊವಿಡ್-19 ಪಾಸಿಟಿವ್ | India News in Kannada

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿ ಮತ್ತೆ ಕರ್ನಾಟಕದ ಚುಕ್ಕಾಣಿ ಹಿಡಿಯಲು ತಯಾರಿ ನಡೆಸಿರುವ ಬಿಜೆಪಿ ಇದೀಗ ಮತ್ತೊಂದು ಮಹತ್ವದ ತೀರ್ಮಾನ ಕೈಗೊಂಡಿದೆ.

2023 ರ ಕರ್ನಾಟಕ ವಿಧಾನಸಭಾ ಚುನಾವಣೆ ಬಿಜೆಪಿ ಉಸ್ತುವಾರಿಯಾಗಿ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರನ್ನು ನೇಮಕ ಮಾಡಲಾಗಿದ್ದು, ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಅವರನ್ನು ಸಹ ಪ್ರಭಾರಿಯಾಗಿ ನೇಮಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅಣ್ಣಾಮಲೈ ಈ ಹಿಂದೆ ಐಪಿಎಸ್ ಅಧಿಕಾರಿಯಾಗಿದ್ದ ಸಂದರ್ಭದಲ್ಲಿ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಎಸ್.ಪಿ. ಆಗಿ ಸೇವೆ ಸಲ್ಲಿಸಿದ್ದರು. ಬಳಿಕ ತಮ್ಮ ಹುದ್ದೆಗೆ ರಾಜೀನಾಮೆ ನೀಡಿ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದರು.

For Latest News Updates, Join Our Whatsapp Community🚩
RELATED ARTICLES

Most Popular