HomeLatest NewsBIG NEWS: ಮೇ 17ರಿಂದ ಬೆಂಗಳೂರಿನಲ್ಲಿ ಭಾರಿ ಮಳೆ ಎಚ್ಚರಿಕೆ

BIG NEWS: ಮೇ 17ರಿಂದ ಬೆಂಗಳೂರಿನಲ್ಲಿ ಭಾರಿ ಮಳೆ ಎಚ್ಚರಿಕೆ

ಬೆಂಗಳೂರು: ರಾಜ್ಯದಲ್ಲಿ ಮೇ 17ರಿಂದ ಮಳೆ ಚುರುಕಾಗಲಿದೆ. ಅದರಲ್ಲಿಯೂ ರಾಜ ರಾಜ್ಯಧಾನಿ ಬೆಂಗಳೂರಿನಲ್ಲಿ ಮೇ 17ರಿಂದ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರಿನಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ರಾಜ್ಯದ 23 ಜಿಲ್ಲೆಗಳಲ್ಲಿಯೂ ವ್ಯಾಪಕ ಮಳೆಯಾಗಲಿದೆ ಎಂದು ಹಾವಾಮನ ಇಲಾಖೆ ತಿಳಿಸಿದೆ.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ,ರಾಮನಗರ, ಮಂಡ್ಯ, ಮೈಸೂರು, ಕೋಲಾರ, ಚಾಮರಾಜನಗರ, ಹಾಸನ, ಕೊಡಗು, ತುಮಕೂರು, ದಾವಣಗೆರೆ, ವಿಜಯಪುರ, ಧಾರವಾಡ, ಯಾದಗಿರಿ, ಕಲಬುರಗಿ, ಬೀದರ್, ಗದಗ, ಹಾವೇರಿ, ರಾಯಚೂರು, ಯಾದಗಿರಿ, ಬಾಗಲಕೋಟೆ, ಬೆಳಗಾವಿ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಲಿದ್ದು, ಈ ಜಿಲ್ಲೆಗಳಿಗೂ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇನ್ನು ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ತಿಳಿಸಿದೆ.

For Latest News Updates, Join Our Whatsapp Community🚩
RELATED ARTICLES

Most Popular