HomeLatest NewsRAIN ALERT: ಬೆಂಗಳೂರು ಹಾಗೂ ಕರಾವಳಿ ಜಿಲ್ಲೆಗಳಲ್ಲಿ 5 ದಿನ ಭಾರಿ ಮಳೆ ಮುನ್ಸೂಚನೆ

RAIN ALERT: ಬೆಂಗಳೂರು ಹಾಗೂ ಕರಾವಳಿ ಜಿಲ್ಲೆಗಳಲ್ಲಿ 5 ದಿನ ಭಾರಿ ಮಳೆ ಮುನ್ಸೂಚನೆ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು, ಕರಾವಳಿ ಜಿಲ್ಲೆಗಳಲ್ಲಿ ಮುಂದಿನ ಐದು ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಲಿದ್ದು, ಆರೇಂಜ್ ಅಲರ್ಟ್ ಘೋಷಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕರಾವಳಿ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 1ರಂದು ಸಾಧಾರಣ ಮಳೆಯಾಗಲಿದೆ. ಸೆಪ್ಟೆಂಬರ್ 2 ಹಾಗೂ 3ರಂದು ಭಾರಿ ಮಳೆಯಾಗಲಿದೆ. ಎರಡು ದಿನಗಳ ಕಾಲ ರೆಡ್ ಅಲರ್ಟ್ ಘೋಷಿಸಲಾಗಿದೆ. ಕರಾವಳಿ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 6ರವರೆಗೂ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

For Latest News Updates, Join Our Whatsapp Community🚩
RELATED ARTICLES

Most Popular