HomeKarnatakaBIG NEWS : ಜಿ.ಟಿ ದೇವೇಗೌಡ, ಹೆಚ್.ಡಿ ರೇವಣ್ಣಗೆ ಬಿಗ್ ಶಾಕ್ : ಸ್ಟಾರ್ ಪ್ರಚಾರಕರ...

BIG NEWS : ಜಿ.ಟಿ ದೇವೇಗೌಡ, ಹೆಚ್.ಡಿ ರೇವಣ್ಣಗೆ ಬಿಗ್ ಶಾಕ್ : ಸ್ಟಾರ್ ಪ್ರಚಾರಕರ ಪಟ್ಟಿಯಿಂದ ಔಟ್.!

ಬೆಂಗಳೂರು : ವಿಧಾನಸಭಾ ಉಪಚುನಾವಣೆಗೆ ಜೆಡಿಎಸ್ ಸ್ಟಾರ್ ಪ್ರಚಾರಕರ ಪಟ್ಟಿ ರಿಲೀಸ್ ಆಗಿದ್ದು, ಜಿ.ಟಿ ದೇವೇಗೌಡ, ಹೆಚ್.ಡಿ ರೇವಣ್ಣ ಪಟ್ಟಿಯಿಂದ ಹೊರಗುಳಿದಿದ್ದಾರೆ.

ಜೆಡಿಎಸ್ ನ ಪ್ರಮುಖ ನಾಯಕರಿಗೆ ಸ್ಥಾನ ನೀಡಿರುವ ಜೆಡಿಎಸ್ ಜಿ. ಟಿ ದೇವೇಗೌಡ ಹಾಗೂ ಹೆಚ್.ಡಿ ರೇವಣ್ಣರನ್ನು ಪಟ್ಟಿಯಿಂದ ಕೈ ಬಿಡಲಾಗಿದೆ.

ಜೆಡಿಎಸ್ ಸ್ಟಾರ್ ಕ್ಯಾಂಪೇನರ್ಗಳ ಪಟ್ಟಿಯಲ್ಲಿ ಶಾಸಕರು, ಮಾಜಿ ಶಾಸಕರು, ಮಾಜಿ, ಹಾಲಿ ಸಂಸದರು, ಹಿರಿಯ ಶಾಸಕರು ಸೇರಿ ಒಟ್ಟು 40 ಪ್ರಚಾರಕರು ಹೆಸರು ಇದೆ. GT  ದೇವೇಗೌಡರು ಮೈಸೂರು ಮುಡಾ ಹಗರಣಕ್ಕೆ ಸಂಬಂಧ ಪಟ್ಟಂತೆ ಸಿಎಂ ಸಿದ್ದರಾಮಯ್ಯ ಪರ ಬ್ಯಾಟ್ ಬೀಸಿ, ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆ ಜೆಡಿಎಸ್ ಜಿಟ ದೇವೇಗೌಡರಿಂದ ಅಂತರ ಕಾಯ್ದುಕೊಂಡಿತ್ತು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular