ಬೆಂಗಳೂರು: ಕರ್ನಾಟಕ ಸಚಿವ ಸಂಪುಟ ವಿಸ್ತರಣೆಯ ಕಸರತ್ತು ಅಂತಿಮ ಹಂತ ತಲುಪಿದ್ದು, ಕಾಂಗ್ರೆಸ್ ಹೈಕಮಾಂಡ್ನಿಂದ ನೂತನ ಸಚಿವರ ಅಂತಿಮ ಪಟ್ಟಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕೈಗೆ ತಲುಪಿದೆ ಎನ್ನಲಾಗಿದೆ. ಪಟ್ಟಿಗೆ ಅಂತಿಮ ಒಪ್ಪಿಗೆ ಸಿಕ್ಕರೆ ಇಂದು ಸಂಜೆ ವೇಳೆಗೆ ಪ್ರಮಾಣ ವಚನ ಕಾರ್ಯಕ್ರಮ ನಡೆಯುವ ಸಾಧ್ಯತೆ ಇದೆ ಎಂದು ವರದಿಯಾಗಿದೆ.
ಸಂಪುಟ ವಿಸ್ತರಣೆಯ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಇಂದು ಯಾವುದೇ ಅಧಿಕೃತ ಕಾರ್ಯಕ್ರಮಗಳನ್ನು ನಿಗದಿಪಡಿಸಿಲ್ಲ. ನೂತನ ಸಚಿವರ ಪ್ರಮಾಣ ವಚನಕ್ಕೆ ಸಂಬಂಧಿಸಿದಂತೆ ರಾಜಭವನಕ್ಕೆ ಸಿಎಂ ಡಿಕೆ ಶಿವಕುಮಾರ್ ಮಾಹಿತಿ ನೀಡಿದ್ದಾರೆ ಎನ್ನಲಾಗುತ್ತಿದೆ.
ಯಾರಿಗೆ ಸಚಿವ ಸ್ಥಾನ
ಪಿಎಂ ನಾರಾಯಣ ಸ್ವಾಮಿ
ಶಿವರಾಜ್ ತಂಗಡಗಿ
ರುದ್ರಪ್ಪ ಲಮಾಣಿ
ರಿಜ್ವಾನ್ ಅರ್ಷದ್
ಸಂತೋಷ್ ಲಾಡ್
ಮಧು ಬಂಗಾರಪ್ಪ
ಟಿ. ರಘುಮೂರ್ತಿ
ಬಿ ನಾಗೇಂದ್ರ
ಜಮೀರ್
ಪುಟ್ಟರಂಗ ಶೆಟ್ಟಿ
ಮಂಕಾಳ್ ವೈದ್ಯ
ಅಜಯ್ ಸಿಂಗ್
ವಿಜಯಾನಂದ ಕಾಶಪ್ಪನವರ್
ಲಕ್ಷ್ಮಣ್ ಸವದಿ
ಬಸವರಾಜ್ ರಾಯರೆಡ್ಡಿ
ಚೆಲುವರಾಯಸ್ವಾಮಿ
ಎಂ ಶಿವಲಿಂಗೇಗೌಡ
ಹೆಚ್ ಸಿ ಬಾಲಕೃಷ್ಣ
ಶಾಂತವೀರೇಗೌಡ


