ಚಿಕ್ಕಬಳ್ಳಾಪುರ : ಸಚಿವ ಸಂಪುಟ ಸಭೆ’ಗೂ ಮುನ್ನ ನಂದೀಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ಸಿಎಂ ಸಿದ್ದರಾಮಯ್ಯ ವಿಶೇಷ ಪೂಜೆ ಸಲ್ಲಿಸಿದರು.
ನಂದಿಬೆಟ್ಟದಲ್ಲಿ ನಡೆಯಲಿರುವ ವಿಶೇಷ ಸಂಪುಟ ಸಭೆಯಲ್ಲಿ ಪಾಲ್ಗೊಳ್ಳುವ ಮುನ್ನ ಶ್ರೀ ಭೋಗ ನಂದೀಶ್ವರ ದೇವಸ್ಥಾನಕ್ಕೆ ಸಂಪುಟ ಸಹದ್ಯೋಗಿಗಳ ಜೊತೆ ಭೇಟಿ ನೀಡಿ ನಂದೀಶ್ವರನ ದರ್ಶನ ಪಡೆದು, ಪೂಜೆ ಸಲ್ಲಿಸಿದೆ.
ನಾಡಿನಲ್ಲಿ ಮಳೆ, ಬೆಳೆ ಸಮೃದ್ಧಿಯಾಗಿ, ಸರ್ವರ ಬಾಳಲ್ಲಿ ಸುಖ, ಶಾಂತಿ, ಸಮೃದ್ಧಿ ತುಂಬಿರಲಿ ಎಂದು ದೇವರಲ್ಲಿ ಪ್ರಾರ್ಥಿಸಿದೆ ಎಂದು ಸಿಎಂ ಹೇಳಿದ್ದಾರೆ.
ನಂದಿಬೆಟ್ಟದಲ್ಲಿ ನಡೆಯಲಿರುವ ವಿಶೇಷ ಸಂಪುಟ ಸಭೆಯಲ್ಲಿ ಪಾಲ್ಗೊಳ್ಳುವ ಮುನ್ನ ಶ್ರೀ ಭೋಗ ನಂದೀಶ್ವರ ದೇವಸ್ಥಾನಕ್ಕೆ ಸಂಪುಟ ಸಹದ್ಯೋಗಿಗಳ ಜೊತೆ ಭೇಟಿ ನೀಡಿ ನಂದೀಶ್ವರನ ದರ್ಶನ ಪಡೆದು, ಪೂಜೆ ಸಲ್ಲಿಸಿದೆ.
— Siddaramaiah (@siddaramaiah) July 2, 2025
ನಾಡಿನಲ್ಲಿ ಮಳೆ, ಬೆಳೆ ಸಮೃದ್ಧಿಯಾಗಿ, ಸರ್ವರ ಬಾಳಲ್ಲಿ ಸುಖ, ಶಾಂತಿ, ಸಮೃದ್ಧಿ ತುಂಬಿರಲಿ ಎಂದು ದೇವರಲ್ಲಿ ಪ್ರಾರ್ಥಿಸಿದೆ. pic.twitter.com/MbAephdvjb
You Might Also Like
TAGGED:ಸಚಿವ ಸಂಪುಟ ಸಭೆ