Karnataka Covid 19 Update : ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ 10 ಮಂದಿಗೆ ‘ಕೊರೊನಾ ಸೋಂಕು’ ಧೃಡ

ಬೆಂಗಳೂರು : ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ 10 ಮಂದಿಗೆ ಕೊರೊನಾ ಸೋಂಕು ಧೃಡವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ನಿನ್ನೆ 200 ಮಂದಿಗೆ ಟೆಸ್ಟ್ ಮಾಡಲಾಗಿತ್ತು, ಈ ಪೈಕಿ 10 ಮಂದಿಗೆ ಕೊರೊನಾ ಸೋಂಕು ಧೃಡವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಪುರುಷರು , ಮಹಿಳೆಯರು, ಮಕ್ಕಳಿಗೆ ಪ್ರತ್ಯೇಕ ವಾರ್ಡ್ ವ್ಯವಸ್ಥೆ ಮಾಡಲಾಗಿದೆ. ಟೆಸ್ಟಿಂಗ್ ಸಂಖ್ಯೆಗಳನ್ನು ಕೂಡ ಹೆಚ್ಚಳ ಮಾಡಲಾಗುತ್ತಿದ್ದು, ಕೊರೊನಾ ಸೋಂಕಿತರಿಗೆ ಬೇಕಾದ ಎಲ್ಲಾ ವೈದ್ಯಕೀಯ ಸೌಲಭ್ಯಗಳನ್ನು ಆಸ್ಪತ್ರೆಗಳಲ್ಲಿ ಮಾಡಲಾಗುತ್ತಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read