HomeKarnatakaBIG NEWS: ಪತ್ನಿ ಜೊತೆ ಆಗಮಿಸಿ ಮತ ಚಲಾಯಿಸಿದ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು

BIG NEWS: ಪತ್ನಿ ಜೊತೆ ಆಗಮಿಸಿ ಮತ ಚಲಾಯಿಸಿದ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು

ಹಾಸನ: ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಮತಗಟ್ಟೆಗೆ ಆಗಮಿಸಿ ಮತದಾನ ಮಾಡಿದ್ದಾರೆ.

ಹಾಸನ ಜಿಲ್ಲೆಯ ಪಡುವಲಹಿಪ್ಪೆ ಮತಗಟ್ಟೆಗೆ ಪತ್ನಿ ಚೆನ್ನಮ್ಮ ಜೊತೆ ಆಗಮಿಸಿದ ದೇವೇಗೌಡರು, ತಮ್ಮ ಹಕ್ಕು ಚಲಾಯಿಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರಾಜ್ಯಾದ್ಯಂತ ಮತದಾನ ಬಿರುಸುಗೊಂಡಿದ್ದು, ಮತದಾರರು, ರಾಜಕೀಯ ನಾಯಕರು, ಸೆಲೆಬ್ರಿಟಿಗಳು ಮತಗಟ್ಟೆಗೆ ಆಗಮಿಸಿ ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ. ಸಂಜೆ 6 ಗಂಟೆಯವರೆಗೆ ಮತದಾನಕ್ಕೆ ಅವಕಾಶವಿದೆ.

For Latest News Updates, Join Our Whatsapp Community🚩
RELATED ARTICLES

Most Popular