ಬೆಂಗಳೂರಿನಲ್ಲಿ 2 ದಿನ ನಿಷೇಧಾಜ್ಞೆ ಜಾರಿ

ಬೆಂಗಳೂರು: ನಾಳೆ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದ 224 ವಿಧಾನಸಭಾ ಕ್ಷೇತ್ರದಲ್ಲಿ ಮತದಾನ ನಡೆಯಲಿದೆ. ಶಾಂತಿಯುತ ಮತದಾನಕ್ಕೆ ಚುನಾವಣಾ ಆಯೋಗ ಸಿದ್ಧತೆ ನಡೆಸಿದ್ದು, ಬೆಂಗಳೂರಿನಲ್ಲಿ 2 ದಿನ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ಬೆಂಗಳೂರು ನಗರದಲ್ಲಿ 144 ಸೆಕ್ಷನ್ ಅಡಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ಆದೇಶ ಹೊರಡಿಸಿದ್ದಾರೆ.

ಮೇ 11ರ ಸಂಜೆ 6 ಗಂಟೆಯವರೆಗೆ ಬೆಂಗಳೂರಿನಲ್ಲಿ ನಿಷೇಧಾಜ್ಞೆ ಜಾರಿಯಿರಲಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read