HomeKarnatakaBIG NEWS: ಬಿಜೆಪಿ ಅಭ್ಯರ್ಥಿ ಕುಮಾರ್ ಬಂಗಾರಪ್ಪ ನಾಮಪತ್ರ ಸಲ್ಲಿಕೆ

BIG NEWS: ಬಿಜೆಪಿ ಅಭ್ಯರ್ಥಿ ಕುಮಾರ್ ಬಂಗಾರಪ್ಪ ನಾಮಪತ್ರ ಸಲ್ಲಿಕೆ

ಶಿವಮೊಗ್ಗ: ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು, ನಾಮಪತ್ರ ಸಲ್ಲಿಕೆ ಭರಾಟೆ ಜೋರಾಗಿದೆ. ಸೊರಬ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕುಮಾರ್ ಬಂಗಾರಪ್ಪ ಇಂದು ನಾಮಪತ್ರ ಸಲ್ಲಿಸಿದರು.

ನಾಮಪತ್ರ ಸಲ್ಲಿಕೆಗೂ ಮುನ್ನ ರಂಗನಾಥ ಸ್ವಾಮಿ ದೇವಾಲಯಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು. ದೇವಾಲಯದಿಂದ ತಾಲೂಕು ಕಚೇರಿವರೆಗೆ ನಡೆದ ಮೆರವಣಿಗೆಯಲ್ಲಿ ಸಾವಿರಾರು ಕಾರ್ಯಕರ್ತರು ಭಾಗಿಯಾಗಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮೆರವಣಿಗೆಯಲ್ಲಿ ವಿವಿಧ ಕಲಾತಂಡಗಳು ಭಾಗಿಯಾಗಿದ್ದು ವಿಶೇಷ. ತಾಲೂಕು ಕಚೇರಿಗೆ ಆಗಮಿಸಿ ಕುಮಾರ್ ಬಂಗಾರಪ್ಪ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular