ಬಿಜೆಪಿ ವಿರೋಧ ಹಿನ್ನೆಲೆ ಕರ್ನಾಟಕ ಸರ್ಕಾರ ಘೋಷಿಸಿದ್ದ 15 ಲಕ್ಷ ರೂ. ಪರಿಹಾರ ತಿರಸ್ಕರಿಸಿದ ಕೇರಳ ಕುಟುಂಬ

ಚಾಮರಾಜನಗರ: ಕರ್ನಾಟಕದ ಕಾಡಾನೆ ದಾಳಿಯಿಂದ ಕೇರಳದಲ್ಲಿ ವ್ಯಕ್ತಿ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಸರ್ಕಾರ ಘೋಷಿಸಿದ್ದ 15 ಲಕ್ಷ ರೂ. ಪರಿಹಾರವನ್ನು ಕೇರಳ ಸಂತ್ರಸ್ತ ಕುಟುಂಬ ಪಡೆಯಲು ತಿರಸ್ಕರಿಸಿದೆ.

ಅರಣ್ಯ ಇಲಾಖೆ ಸಚಿವ ಈಶ್ವರ ಖಂಡ್ರೆ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಬಂಡೀಪುರದಲ್ಲಿ ಮಾತನಾಡಿದ ಸಚಿವರು, ಮಾನವೀಯತೆ ದೃಷ್ಟಿಯಿಂದ ನಾವು ಪರಿಹಾರ ಘೋಷಿಸಿದ್ದೆವು. ಆದರೆ, ಬಿಜೆಪಿ ವಿರೋಧ ವ್ಯಕ್ತಪಡಿಸಿದ್ದರಿಂದ ನಮಗೆ ಪರಿಹಾರ ಬೇಕಿಲ್ಲ ಎಂದು ಕೇರಳದ ಸಂತ್ರಸ್ತನ ಕುಟುಂಬ ಪರಿಹಾರ ಪಡೆಯಲು ತಿರಸ್ಕರಿಸಿದೆ ಎಂದು ಹೇಳಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read