
ಪ್ರತಿ ಹುದ್ದೆಗಳಿಗೆ ಬೇಕಾಗಿರುವ ವಿದ್ಯಾರ್ಹತೆ ಮತ್ತು ಅನುಭವದ ವಿವರಗಳನ್ನು ಪ್ರಾಧಿಕಾರದ ವೆಬ್ಸೈಟ್- http://kea.kar.nic.in ನಲ್ಲಿ ಪ್ರಕಟಿಸಲಾಗಿದೆ.
ಆಸಕ್ತಿಯುಳ್ಳ ಅರ್ಹ ಅಭ್ಯರ್ಥಿಗಳು ತಮ್ಮ (resume) ವಿವರಗಳನ್ನು ಪ್ರಾಧಿಕಾರಕ್ಕೆ ಇ-ಮೇಲ್ [email protected] ಮುಖಾಂತರ ದಿನಾಂಕ 16.06.2023ರೊಳಗಾಗಿ ಸಲ್ಲಿಸಬಹುದಾಗಿದೆ, ಪ್ರಾಯೋಗಿಕ ಪರೀಕ್ಷೆಯ ದಿನಾಂಕವನ್ನು ಇ-ಮೇಲ್ ಮೂಲಕ ತಿಳಿಸಲಾಗುವುದು ಎಂದು ಕಾರ್ಯ ನಿರ್ವಾಹಕ ನಿರ್ದೇಶಕರು ತಿಳಿಸಿದ್ದಾರೆ.



