HomeKarnatakaBIG NEWS: ನಾಲ್ವರು ಕೆ.ಎ.ಎಸ್ ಅಧಿಕಾರಿಗಳ ವರ್ಗಾವಣೆ ಮಾಡಿ ಸರ್ಕಾರ ಆದೇಶ

BIG NEWS: ನಾಲ್ವರು ಕೆ.ಎ.ಎಸ್ ಅಧಿಕಾರಿಗಳ ವರ್ಗಾವಣೆ ಮಾಡಿ ಸರ್ಕಾರ ಆದೇಶ

ಬೆಂಗಳೂರು: ನಾಲ್ವರು ಕೆ.ಎ.ಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಕರ್ನಾಟಕ ಆಡಳಿತ ಸೇವೆಗೆ ಸೇರಿದ ಈ ಕೆಳಕಂಡ ಅಧಿಕಾರಿಗಳನ್ನು ಸಾರ್ವಜನಿಕ ಹಾಗೂ ಆದಳಿತಾತ್ಮಕ ಹಿತದೃಷ್ಟಿಯಿಂದ ಈ ಕೂಡಲೇ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ವರ್ಗಾವಣೆ ಮಾಡಿ ವಿವಿಧ ಹುದ್ದೆಗಳಿಗೆ ನಿಯೋಜನೆ ಮಾಡಿ ಆದೇಶ ಹೊರಡಿಸಲಾಗಿದೆ.

ಕೆ.ಎ.ಎಸ್ ಅಧಿಕಾರಿಗಳಾದ ವಾಣಿ ಬಿ, ಉಷಾರಾಣಿ ಎನ್ ಸಿ, ಪೂರ್ಣಿಮಾ ಪಿ.ವಿ ಹಾಗೂ ಡಾ.ಯತೀಶ್ ಉಳ್ಳಾಲ್ ಅವರನ್ನು ವರ್ಗಾವಣೆ ಮಾಡಲಾಗಿದ್ದು, ವರ್ಗಾವಣೆ ಹಾಗೂ ಸ್ಥಳ ನಿಯೋಜನೆ ಕುರಿತು ಮಾಹಿತಿ ಈ ಕೆಳಗಿನಂತಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular