HomeKarnatakaಕರ್ನಾಟಕದಲ್ಲಿ 6,395 ಆನೆ, 563 ಹುಲಿಗಳಿವೆ : ರಾಜ್ಯ ಸರ್ಕಾರ ಮಾಹಿತಿ..!

ಕರ್ನಾಟಕದಲ್ಲಿ 6,395 ಆನೆ, 563 ಹುಲಿಗಳಿವೆ : ರಾಜ್ಯ ಸರ್ಕಾರ ಮಾಹಿತಿ..!

ಬೆಂಗಳೂರು :  ಕರ್ನಾಟಕದಲ್ಲಿ 6,395 ಆನೆ, 563 ಹುಲಿಗಳಿವೆ ಎಂದು ರಾಜ್ಯ ಸರ್ಕಾರ ಮಾಹಿತಿ ನೀಡಿದೆ.

ಕರ್ನಾಟಕವು ಆನೆ ಹಾಗೂ ಹುಲಿಗಳ ನೆಚ್ಚಿನ ತಾಣವಾಗಿದೆ. ರಾಜ್ಯದಲ್ಲಿ 6,395 ಆನೆಗಳು ಹಾಗೂ 563 ಹುಲಿಗಳಿವೆ. ಜನರು ಆನೆಗಳೊಂದಿಗೆ ಸಹಬಾಳ್ವೆ ನಡೆಸುತ್ತಾ ಬಂದಿದ್ದಾರೆ. ಆದರೆ ಇತ್ತೀಚೆಗೆ ವಾಸಿಸುತ್ತಿದ್ದ ಗಡಿಗಳು ಬದಲಾಗುತ್ತಿರುವುದು, ಅಭಿವೃದ್ಧಿ ಚಟುವಟಿಕೆ ಹೆಚ್ಚಿರುವುದು, ಹವಾಮಾನ ಬದಲಾವಣೆ ಆನೆಗಳ ಮೇಲೆ ಒತ್ತಡವನ್ನು ಉಂಟು ಮಾಡುತ್ತಿದೆ. ಇದರಿಂದ ಸಂಘರ್ಷ ನಡೆಯುತ್ತಿದೆ. ಇದನ್ನು ತಪ್ಪಿಸಲು ರಾಜ್ಯ ಸರ್ಕಾರ ₹150 ಕೋಟಿ ವ್ಯಯಿಸುತ್ತಿದೆ ಎಂದು ರಾಜ್ಯ ಸರ್ಕಾರ ಮಾಹಿತಿ ನೀಡಿದೆ.

 

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular