HomeKarnatakaBIG NEWS: ಉಷ್ಣ ಅಲೆ ಎಚ್ಚರಿಕೆ: ಈ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ

BIG NEWS: ಉಷ್ಣ ಅಲೆ ಎಚ್ಚರಿಕೆ: ಈ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ

ರಾಜ್ಯದ ಉತ್ತರ ಒಳನಾಡಿನಲ್ಲಿ ತಾಪಮಾನ ಇನಷ್ಟು ಹೆಚ್ಚಳವಾಗಲಿದ್ದು, ಉಷ್ಣ ಅಲೆ ಬೀಸಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಕಲಬುರಗಿ, ಬಾಗಲಕೋಟೆ ಜಿಲ್ಲೆಗಳಲ್ಲಿ ಉಷ್ಣ ಅಲೆ ಬೀಸಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೀದರ್, ರಾಯಚೂರು, ಯಾದಗಿರಿ, ಗದಗ, ಧಾರವಾಡ, ವಿಜಯಪುರ, ಕೊಪ್ಪಳ, ವಿಜಯನಗರ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದೆ.

ಚಿಕ್ಕಮಗಳೂರು, ಶಿವಮೊಗ್ಗ, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಕೊಡಗು, ಹಾಸನ, ರಾಮನಗರ, ಮಂಡ್ಯ, ಮೈಸೂರು, ಚಾಮರಾಜನಗರ, ಕೋಲಾರ, ಚಿತ್ರದುರ್ಗ, ದಾವಣಗೆರೆ, ಹಾವೇರಿ ಜಿಲ್ಲೆಗಳಲ್ಲಿಯೂ ಒಣಹವೆ ಮುಂದುವರೆಯಲಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಒಂದೆರಡು ದಿನಗಳ ಬಳಿಕ ದಕ್ಷಿಣ ಒಳನಾಡಿನ ಕೆಲವೆಡೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಿದೆ.

 

For Latest News Updates, Join Our Whatsapp Community🚩
RELATED ARTICLES

Most Popular