HomeKarnatakaBIG NEWS: ರಾಜ್ಯದ 18 ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆ ಎಚ್ಚರಿಕೆ

BIG NEWS: ರಾಜ್ಯದ 18 ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆ ಎಚ್ಚರಿಕೆ

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಸಂಜೆಯಾಗುತ್ತಿದ್ದಂತೆ ಧಾರಾಕಾರ ಮಳೆಯಾಗುತ್ತಿದ್ದು, ಇಂದು 18 ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ರಾಜ್ಯದ ದಕ್ಷಿಣ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ. ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಕೊಡಗು, ಕೋಲಾರ, ಚಾಮರಾಜನಗ, ಮೈಸೂರು, ಮಂಡ್ಯ, ರಾಮನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಧಾರವಾಡ, ಗದಗ, ಹಾವೇರಿ, ತುಮಕೂರು, ಹಾಸನ, ಚಿತ್ರದುರ್ಗ ಜಿಲ್ಲೆಗಳಲ್ಲಿ ಮಳೆಯಾಗಲಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ವಿಜಯನಗರ, ದಾವಣಗೆರೆ, ಬಳ್ಳಾರಿ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಬೀದರ್, ಬೆಳಗಾವಿ, ಬಾಗಲಕೋಟೆ, ಉತ್ತರಕನ್ನಡ, ಶಿವಮೊಗ್ಗ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದೆ.

ಕಲಬುರಗಿ ಜಿಲ್ಲೆಯಲ್ಲಿ 41.4 ಡಿಗ್ರಿ ಸೆಲ್ಸಿಯಸ್ ಅತ್ಯಧಿಕ ಉಷ್ಣಾಂಶ ದಾಖಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular