HomeKarnatakaBIG NEWS: ರಾಜ್ಯದಲ್ಲಿ ಮತ್ತಷ್ಟು ಹೆಚ್ಚಲಿದೆ ಹಿಂಗಾರು ಮಳೆ ಆರ್ಭಟ: 8 ಜಿಲ್ಲೆಗಳಲ್ಲಿ ಅಲರ್ಟ್ ಘೋಷಣೆ

BIG NEWS: ರಾಜ್ಯದಲ್ಲಿ ಮತ್ತಷ್ಟು ಹೆಚ್ಚಲಿದೆ ಹಿಂಗಾರು ಮಳೆ ಆರ್ಭಟ: 8 ಜಿಲ್ಲೆಗಳಲ್ಲಿ ಅಲರ್ಟ್ ಘೋಷಣೆ

ಬೆಂಗಳೂರು: ರಾಜ್ಯದಲ್ಲಿ ಹಿಂಗಾರು ಮಳೆ ಆರ್ಭಟ ಮತ್ತಷ್ಟು ಜೋರಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯದ 8 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಮುಂದಿನ 24 ಗಂಟೆಗಳ ಕಾಲ ಭಾರಿ ಮಳೆ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಗದಗ, ಹಾವೇರಿ, ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ರಾಮನಗರ, ತುಮಕೂರು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇಂದು ಮತ್ತು ನಾಳೆ ಕರಾವಳಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಬೆಂಗಳೂರು ಸುತಮುತ್ತ ಮೋಡಕವಿದ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular