ವಾಹನ ಮಾಲೀಕರೇ ಗಮನಿಸಿ: ರೆಟ್ರೋ ರಿಫ್ಲೆಕ್ಟಿವ್ ಟೇಪ್, ರೀರ್ ಮಾರ್ಕಿಂಗ್ ಪ್ಲೇಟ್ ಅಳವಡಿಕೆ ಕಡ್ಡಾಯ

ಬೆಂಗಳೂರು: ಕರ್ನಾಟಕ ಉಚ್ಚ ನ್ಯಾಯಾಲಯದ ಆದೇಶದಂತೆ ವಾಹನಗಳು ರಾತ್ರಿ ವೇಳೆಯಲ್ಲಿ ಸಂಚರಿಸುವಾಗ ವಾಹನಗಳ ಟೆಲ್ ಲ್ಯಾಂಪ್, ಇಂಡಿಕೇಟರ್ ಗಳು ಸುಸ್ಥಿತಿಯಲ್ಲಿ ಇಲ್ಲದಿದ್ದರೂ ಸಹ Retro Reflective Tape and Rear marking plate ಅನ್ನು ಕಡ್ಡಾವಾಗಿ ಅಳವಡಿಸುವಂತೆ ಸೂಚಿಸಲಾಗಿದೆ ಎಂದು ಸಾರಿಗೆ ಮತ್ತು ರಸ್ತೆ ಸುರಕ್ಷತೆ ಆಯುಕ್ತರು ತಿಳಸಿದ್ದಾರೆ.

ರಸ್ತೆ ಸುರಕ್ಷತೆ ಹಾಗೂ ಸಾರ್ವಜನಿಕರ ಮತ್ತು ಮೋಟಾರು ವಾಹನ ಮಾಲೀಕರು/ ಚಾಲಕರ ಹಿತದೃಷ್ಟಿಯಿಂದ ಸಾರಿಗೆ ವಾಹನಗಳಿಗೆ Retro Reflective Tape and Rear marking plate ಅಳವಡಿಕೆ ಮಾಡುವಂತೆ ಎಲ್ಲಾ ನೋಂದಣಿ ಪ್ರಾಧಿಕಾರಗಳಿಗೆ ಸೂಚನೆಗಳನ್ನು ನೀಡಲಾಗಿದೆ ಎಂದು ಬೆಂಗಳೂರು ಸಾರಿಗೆ ಮತ್ತು ರಸ್ತೆ ಸುರಕ್ಷತೆಯ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read