HomeKarnatakaBREAKING : 'ದ್ವಿತೀಯ PUC' ಪರೀಕ್ಷೆ-2 ಫಲಿತಾಂಶ ಪ್ರಕಟ, ಈ ರೀತಿ ರಿಸಲ್ಟ್ ಚೆಕ್ ಮಾಡಿ...

BREAKING : ‘ದ್ವಿತೀಯ PUC’ ಪರೀಕ್ಷೆ-2 ಫಲಿತಾಂಶ ಪ್ರಕಟ, ಈ ರೀತಿ ರಿಸಲ್ಟ್ ಚೆಕ್ ಮಾಡಿ |Karnataka II Pu Exam result 2026

ಬೆಂಗಳೂರು : ಕರ್ನಾಟಕ ದ್ವಿತೀಯ ಪಿಯುಸಿ ಪರೀಕ್ಷೆ-2 (II PUC Exam-2) ಫಲಿತಾಂಶವು ಇಂದು (ಮೇ 21, 2026) ಮಧ್ಯಾಹ್ನ ಅಧಿಕೃತವಾಗಿ ಪ್ರಕಟವಾಗಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು (KSEAB) ನಡೆಸಿದ ದ್ವಿತೀಯ ಪಿಯುಸಿ ಪರೀಕ್ಷೆ-2 ರ ಫಲಿತಾಂಶಗಳನ್ನು ಇಂದು ಮಧ್ಯಾಹ್ನ 1:00 ಗಂಟೆಗೆ ಬಿಡುಗಡೆ ಮಾಡಿದೆ.

ತಮ್ಮ ಅಂಕಗಳನ್ನು ಸುಧಾರಿಸಿಕೊಳ್ಳಲು ಬಯಸುವ ವಿದ್ಯಾರ್ಥಿಗಳು ಅಥವಾ ಮೊದಲ ಪರೀಕ್ಷೆಯಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗಾಗಿ ಈ ಪರೀಕ್ಷೆಯನ್ನು ನಡೆಸಲಾಗಿತ್ತು.ಈ ಪರೀಕ್ಷೆಗಳು ಏಪ್ರಿಲ್ 30 ರಿಂದ ಮೇ 13, 2026 ರವರೆಗೆ ಯಶಸ್ವಿಯಾಗಿ ನಡೆದಿದ್ದವು.

ಫಲಿತಾಂಶ ವೀಕ್ಷಿಸುವುದು ಹೇಗೆ: ವಿದ್ಯಾರ್ಥಿಗಳು ತಮ್ಮ ನೋಂದಣಿ ಸಂಖ್ಯೆ ಮತ್ತು ಅಗತ್ಯ ಮಾಹಿತಿಗಳನ್ನು ಬಳಸಿಕೊಂಡು ಈ ಕೆಳಗಿನ ಅಧಿಕೃತ ವೆಬ್‌ಸೈಟ್‌ಗಳಲ್ಲಿ ಫಲಿತಾಂಶವನ್ನು ಪರಿಶೀಲಿಸಬಹುದು:

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹೆಚ್ಚಿನ ಮಾಹಿತಿಗಾಗಿ ವಿದ್ಯಾರ್ಥಿಗಳು ಮಂಡಳಿಯ ಅಧಿಕೃತ ಜಾಲತಾಣವನ್ನು ಸಂಪರ್ಕಿಸಲು ಸೂಚಿಸಲಾಗಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular