HomeKarnatakaBIG NEWS : ಫೆ.26 ರಿಂದ 28ರವರೆಗೆ 'ಕರ್ನಾಟಕ ಇಂಟರ್‌ನ್ಯಾಷನಲ್‌ ಟ್ರಾವೆಲ್' ಎಕ್ಸ್‌ಪೋ

BIG NEWS : ಫೆ.26 ರಿಂದ 28ರವರೆಗೆ ‘ಕರ್ನಾಟಕ ಇಂಟರ್‌ನ್ಯಾಷನಲ್‌ ಟ್ರಾವೆಲ್’ ಎಕ್ಸ್‌ಪೋ

ಬೆಂಗಳೂರು : ಪ್ರವಾಸೋದ್ಯಮ ಇಲಾಖೆ ವತಿಯಿಂದ ಬೆಂಗಳೂರಿನಲ್ಲಿ ಫೆಬ್ರವರಿ 26 ರಿಂದ 28ರವರೆಗೆ ಕರ್ನಾಟಕ ಇಂಟರ್ನ್ಯಾಷನಲ್ ಟ್ರಾವೆಲ್ ಎಕ್ಸ್ಪೋ (KITE) 2025 ನಡೆಯಲಿದೆ.

ಪ್ರವಾಸೋದ್ಯಮ ಇಲಾಖೆ ವತಿಯಿಂದ ಬೆಂಗಳೂರಿನಲ್ಲಿ ಫೆಬ್ರವರಿ 26 ರಿಂದ 28ರವರೆಗೆ ಕರ್ನಾಟಕ ಇಂಟರ್ನ್ಯಾಷನಲ್ ಟ್ರಾವೆಲ್ ಎಕ್ಸ್ಪೋ (KITE) 2025 ನಡೆಯಲಿದ್ದು, ಇದರ ಪೂರ್ವಭಾವಿಯಾಗಿ ಕರ್ಟನ್ ರೈಸರ್, ಬ್ರೋಚರ್ ಮತ್ತು ಲಾಂಛನವನ್ನು ಪ್ರವಾಸೋದ್ಯಮ ಸಚಿವರಾದ ಹೆಚ್ ಕೆ ಪಾಟೀಲ್ ಅವರು ಲೋಕಾರ್ಪಣೆಗೊಳಿಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular