BREAKING : ಕರ್ನಾಟಕ ‘UGCET’ 2025 ಫಲಿತಾಂಶ ಪ್ರಕಟ : ರಿಸಲ್ಟ್ ಈ ರೀತಿ ಚೆಕ್ ಮಾಡಿ |UGCET Result 2025

ಬೆಂಗಳೂರು: ಇಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ) ನಡೆಸಿದ್ದ ಸಿಇಟಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದೆ.

ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್ ಬೆಳಿಗ್ಗೆ 11:30 ಕ್ಕೆ ಕೆಇಎ ಕಚೇರಿಯಲ್ಲಿ ಫಲಿತಾಂಶ ಪ್ರಕಟಿಸಿದ್ದಾರೆ.
ಫಲಿತಾಂಶದ ಲಿಂಕ್ ಗಳು ಮಧ್ಯಾಹ್ನ 2 ಗಂಟೆಯ ನಂತರ ಲೈವ್ ಆಗುತ್ತವೆ.

https://cetonline.Karnataka.gov.in/ugcetrank2025/rank2025/checkresult.aspx & https://karresults.nic.in ವೆಬ್ ಸೈಟ್ ನಲ್ಲಿ ಫಲಿತಾಂಶ ವೀಕ್ಷಿಸಬಹುದಾಗಿದೆ.

ವಿದ್ಯಾರ್ಥಿಗಳು ಅಧಿಕೃತ ಜಾಲತಾಣ cetonline.karnataka.gov.in ಜಾಲತಾಣಕ್ಕೆ ಭೇಟಿ ನೀಡಬೇಕು.
-ಕೆಸಿಇಟಿ ಫಲಿತಾಂಶ 2025 ಎಂಬಲ್ಲಿ ಕ್ಲಿಕ್ ಮಾಡಬೇಕು.
-ನಿಮ್ಮ ನೋಂದಣಿ ಸಂಖ್ಯೆ ಸೇರಿದಂತೆ ಇತರೆ ಮಾಹಿತಿ ನಮೂದಿಸಿ.
-ಈ ಬಳಿಕ ಸಬ್ ಮಿಟ್ ಬಟಲ್ ಕ್ಲಿಕ್ ಮಾಡಿದರೇ ಫಲಿತಾಂಶವನ್ನು ವೀಕ್ಷಿಸಬಹುದಾಗಿದೆ

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read