HomeKarnatakaಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪ್ರಕಟ: ವಿಜಯ ಸಂಕೇಶ್ವರ, ಹೆಚ್.ಆರ್. ರಂಗನಾಥ್ ಗೆ ವಿಶೇಷ ಪ್ರಶಸ್ತಿ

ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪ್ರಕಟ: ವಿಜಯ ಸಂಕೇಶ್ವರ, ಹೆಚ್.ಆರ್. ರಂಗನಾಥ್ ಗೆ ವಿಶೇಷ ಪ್ರಶಸ್ತಿ

ಬೆಂಗಳೂರು: ಕರ್ನಾಟಕ ಮಾಧ್ಯಮ ಅಕಾಡೆಮಿ ಅಧ್ಯಕ್ಷ ಸದಾಶಿವ ಶೆಣೈ ಕೆ. ಅವರ ಅಧ್ಯಕ್ಷತೆಯಲ್ಲಿ ಜರುಗಿದ ಸರ್ವ ಸದಸ್ಯರ ಸಭೆಯಲ್ಲಿ ಮಾಧ್ಯಮ ಕ್ಷೇತ್ರದಲ್ಲಿ ಸಾಧನೆ ಮಾಡಿರುವವರನ್ನು ಪರಿಗಣಿಸಿ 2019, 2020, 2021 ಮತ್ತು 2022 ನೇ ಸಾಲಿನ ಮಾಧ್ಯಮ ವಾರ್ಷಿಕ ಪ್ರಶಸ್ತಿ ಮತ್ತು ದತ್ತಿ ಪ್ರಶಸ್ತಿಗಳಿಗೆ ಆಯ್ಕೆ ಮಾಡಲಾಗಿದೆ.

ಜೀವಮಾನ ಸಾಧನೆ ಮಾಡಿದ ಪ್ರಶಸ್ತಿಗೆ 50,000 ರೂ., ವಾರ್ಷಿಕ ಪ್ರಶಸ್ತಿ ಪುರಸ್ಕೃತರಿಗೆ ತಲಾ 25 ಸಾವಿರ ರೂಪಾಯಿ ನಗದು, ಪ್ರಶಸ್ತಿ ಫಲಕ ನೀಡಿ ಸನ್ಮಾನಿಸಲಾಗುವುದು. ನಾಲ್ಕು ವರ್ಷಗಳು ಸೇರಿ 124 ಮಂದಿ ಪತ್ರಕರ್ತರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. 21 ಮಂದಿ ಪತ್ರಕರ್ತರನ್ನು ದತ್ತಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular