ಅಲ್ಪಸಂಖ್ಯಾತ ಯುವಕರು, ಯುವತಿಯರಿಗೆ ಗುಡ್ ನ್ಯೂಸ್: ರಿಮೋಟ್ ಪೈಲಟ್ ವಿಮಾನ ತರಬೇತಿಗೆ ಅರ್ಜಿ

2024-25ನೇ ಸಾಲಿಗೆ ಕರ್ನಾಟಕ ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದಿಂದ ಅಲ್ಪಸಂಖ್ಯಾತರ ಸಮುದಾಯದ ಯುವಕ, ಯುವತಿಯರಿಗೆ ರಿಮೋಟ್ ಪೈಲಟ್ ವಿಮಾನ(ಡ್ರೋನ್ ಆಪರೇಟರ್) ತರಬೇತಿಗಾಗಿ ಆನ್‍ಲೈನ್ ಮುಖಾಂತರ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತರು ತರಬೇತಿಯನ್ನು ಪಡೆಯಲು ಡಿಸೆಂಬರ್ 5, 2024 ರೊಳಗಾಗಿ https://kmdconline.karnataka.gov.in ವೆಬ್‍ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ ಕಚೇರಿ ದೂರವಾಣಿ ಸಂಖ್ಯೆ : 0836-2748226 ಗೆ ಸಂಪರ್ಕಿಸಬಹುದು ಎಂದು ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read