HomeKarnatakaBREAKING: ರಾಜ್ಯದಲ್ಲಿ ಎನ್.ಡಿ.ಎ.ಗೆ 2, ಕಾಂಗ್ರೆಸ್ ಗೆ 1 ಸ್ಥಾನ

BREAKING: ರಾಜ್ಯದಲ್ಲಿ ಎನ್.ಡಿ.ಎ.ಗೆ 2, ಕಾಂಗ್ರೆಸ್ ಗೆ 1 ಸ್ಥಾನ

ನವದೆಹಲಿ: ಕರ್ನಾಟಕದ ಮೂರು ಕ್ಷೇತ್ರಗಳಿಗೆ ನಡೆದ ಉಪ ಚುನಾವಣೆಯಲ್ಲಿ ಎರಡರಲ್ಲಿ ಎನ್‌ಡಿಎ ಗೆಲುವು ಸಾಧಿಸಲಿದೆ. ಒಂದು ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷ ಜಯಗಳಿಸಲಿದೆ ಎಂದು ಪಿ ಮಾರ್ಕ್ ಸಮೀಕ್ಷೆಯಲ್ಲಿ ತಿಳಿಸಲಾಗಿದೆ.

ಕರ್ನಾಟಕದ ಶಿಗ್ಗಾವಿ, ಚನ್ನಪಟ್ಟಣ, ಸಂಡೂರು ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯ ಮತದಾನೋತ್ತರ ಸಮೀಕ್ಷೆ ಪ್ರಕಟವಾಗಿದ್ದು, ಎಂದು ಪಿ ಮಾರ್ಕ್ ಸಮೀಕ್ಷೆ ಪ್ರಕಾರ ಕಾಂಗ್ರೆಸ್ ಒಂದು ಕ್ಷೇತ್ರದಲ್ಲಿ, ಎನ್.ಡಿ.ಎ. ಎರಡು ಕ್ಷೇತ್ರಗಳಲ್ಲಿ ಜಯಗಳಿಸಲಿದೆ ಎಂದು ಹೇಳಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular