HomeIndiaರಾಜ್ಯದಲ್ಲಿ ಬಿಜೆಪಿ, ಜೆಡಿಎಸ್ ಮೈತ್ರಿಗೆ ಭರ್ಜರಿ ಜಯ: ಮತದಾನೋತ್ತರ ಸಮೀಕ್ಷೆ

ರಾಜ್ಯದಲ್ಲಿ ಬಿಜೆಪಿ, ಜೆಡಿಎಸ್ ಮೈತ್ರಿಗೆ ಭರ್ಜರಿ ಜಯ: ಮತದಾನೋತ್ತರ ಸಮೀಕ್ಷೆ

ನವದೆಹಲಿ: ಲೋಕಸಭೆ ಚುನಾವಣೋತ್ತರ ಸಮೀಕ್ಷೆ ಪ್ರಕಟವಾಗಿದ್ದು, ಬಹುತೇಕ ಎಲ್ಲಾ ಸಮೀಕ್ಷೆಗಳ ಪ್ರಕಾರ ಬಿಜೆಪಿ -ಜೆಡಿಎಸ್ ಮೈತ್ರಿಕೂಟ ಹೆಚ್ಚು ಸ್ಥಾನ ಗಳಿಸಲಿದೆ ಎಂದು ಹೇಳಲಾಗಿದೆ. ರಾಜ್ಯದ ಆಡಳಿತರೂಢ ಕಾಂಗ್ರೆಸ್ ಪಕ್ಷಕ್ಕೆ ಭಾರಿ ಹಿನ್ನಡೆಯಾಗಲಿದ್ದು, ಕಳೆದ ಚುನಾವಣೆಗಿಂತ ಕಾಂಗ್ರೆಸ್ ಸ್ಥಾನ ಹೆಚ್ಚಲಿದೆ.

ನ್ಯೂಸ್ 18 ಮೆಗಾ ಎಕ್ಸಿಟ್ ಪೋಲ್ ಪ್ರಕಾರ ರಾಜ್ಯದ ಒಟ್ಟು 28 ಕ್ಷೇತ್ರಗಳಲ್ಲಿ ಎನ್‌ಡಿಎ ಮೈತ್ರಿಕೂಟ 23 ರಿಂದ 26 ಕಾಂಗ್ರೆಸ್ 3-7 ಸ್ಥಾನಗಳಲ್ಲಿ ಗೆಲುವು ಸಾಧಿಸಬಹುದು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರಿಪಬ್ಲಿಕ್ ಟಿವಿ ಸಮೀಕ್ಷೆ ಪ್ರಕಾರ ಎನ್.ಡಿ.ಎ. 22, ಕಾಂಗ್ರೆಸ್ 6

ಇಂಡಿಯಾ ಟುಡೇ ಸಮೀಕ್ಷೆ ಪ್ರಕಾರ ಎನ್.ಡಿ.ಎ. 23ರಿಂದ 25, ಕಾಂಗ್ರೆಸ್ 3ರಿಂದ 5

ಎಬಿಪಿ ನ್ಯೂಸ್ ಸಮೀಕ್ಷೆ ಪ್ರಕಾರ ಎನ್.ಡಿ.ಎ. 23 ರಿಂದ 25, ಕಾಂಗ್ರೆಸ್ 3 ರಿಂದ 5

ಇಂಡಿಯಾ ಟಿವಿ ಸಮೀಕ್ಷೆ ಪ್ರಕಾರ ಎನ್.ಡಿ.ಎ. 19 ರಿಂದ 25, ಕಾಂಗ್ರೆಸ್ 4ರಿಂದ 8

ಚಾಣಕ್ಯ ಸಮೀಕ್ಷೆ ಪ್ರಕಾರ ಎನ್.ಡಿ.ಎ. 24, ಕಾಂಗ್ರೆಸ್ 4,

ಟೈಮ್ಸ್ ನೌ ಸಮೀಕ್ಷೆ ಪ್ರಕಾರ ಎನ್.ಡಿ.ಎ. 23, ಕಾಂಗ್ರೆಸ್ 5

ಜೀ ನ್ಯೂಸ್ ಸಮೀಕ್ಷೆ ಪ್ರಕಾರ ಎನ್.ಡಿ.ಎ. 26, ಕಾಂಗ್ರೆಸ್ 2

ಕಾಪ್ಸ್ ಸಮೀಕ್ಷೆ ಪ್ರಕಾರ ಎನ್.ಡಿ.ಎ. 17, ಕಾಂಗ್ರೆಸ್ 11 ಸ್ಥಾನಗಳಲ್ಲಿ ಜಯಗಳಿಸುವ ನಿರೀಕ್ಷೆ ಇದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular