KPSC ಅಭ್ಯರ್ಥಿಗಳಿಗೆ ಮುಖ್ಯ ಮಾಹಿತಿ: ಭಾನುವಾರ ನಡೆದ ಸ್ಪರ್ಧಾತ್ಮಕ ಪರೀಕ್ಷೆ ಕೀ ಆನ್ಸರ್ ಬಿಡುಗಡೆ

ಬೆಂಗಳೂರು: ನವೆಂಬರ್ 5ರ ಭಾನುವಾರ ನಡೆದ ವಿವಿಧ ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆಗಳ ಕೀ ಉತ್ತರಗಳನ್ನು ಕರ್ನಾಟಕ ಲೋಕಸೇವಾ ಆಯೋಗ ಪ್ರಕಟಿಸಿದೆ.

ಕರ್ನಾಟಕ ರಾಜ್ಯ ಲೆಕ್ಕ ಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯ ಲೆಕ್ಕ ಸಹಾಯಕರು, ಸಹಕಾರ ಇಲಾಖೆಯ ಸಹಕಾರ ಸಂಘಗಳ ನಿರೀಕ್ಷಕರ ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆಯ ಎರಡು ಪತ್ರಿಕೆಗಳ ಕೀ ಉತ್ತರಗಳನ್ನು ಪ್ರಕಟಿಸಲಾಗಿದೆ.

ಸಾಮಾನ್ಯ ಜ್ಞಾನ ಪತ್ರಿಕೆ -1 ಮತ್ತು ಪತ್ರಿಕೆ -2ರ ಕೀ ಉತ್ತರಗಳನ್ನು ಲೋಕಸೇವಾ ಆಯೋಗದ ವೆಬ್ಸೈಟ್ ನಲ್ಲಿ ಪ್ರಕಟಿಸಲಾಗಿದೆ. ನವೆಂಬರ್ 15ರ ಸಂಜೆ 5:30 ರೊಳಗೆ ಆಕ್ಷೇಪಣೆ ಸಲ್ಲಿಸಬಹುದಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read