HomeLatest NewsBIG NEWS: ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮತ್ತೆ ಮಳೆ ಮುನ್ಸೂಚನೆ: ಈ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಕೆ

BIG NEWS: ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮತ್ತೆ ಮಳೆ ಮುನ್ಸೂಚನೆ: ಈ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಕೆ

ಬೆಂಗಳೂರು: ರಾಜ್ಯದ ಕೆಲ ಜಿಲ್ಲೆಗಳಲ್ಲಿ ಮತ್ತೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರ್ನಾಟಕದ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.

ದಕ್ಷಿಣ ಕನ್ನಡ, ಉಡುಪಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು ಜಿಲ್ಲೆಗಳಲ್ಲಿ ಸಾಧಾರಾಣ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ.

ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ, ವಿಜಯಪುರ, ಯಾದಗಿರಿ, ಕಲಬುರಗಿ, ಬಳ್ಳಾರಿ, ಬೀದರ್ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular