HomeLatest NewsRAIN ALERT: ಕರಾವಳಿ ಜಿಲ್ಲೆಗಳಲ್ಲಿ ಕೊಂಚ ತಗ್ಗಿದ ವರುಣಾರ್ಭಟ: ಆಗಸ್ಟ್ 15ರಿಂದ ರಾಜ್ಯದಲ್ಲಿ ಮತ್ತೆ ಜೋರಾಗಲಿದೆ...

RAIN ALERT: ಕರಾವಳಿ ಜಿಲ್ಲೆಗಳಲ್ಲಿ ಕೊಂಚ ತಗ್ಗಿದ ವರುಣಾರ್ಭಟ: ಆಗಸ್ಟ್ 15ರಿಂದ ರಾಜ್ಯದಲ್ಲಿ ಮತ್ತೆ ಜೋರಾಗಲಿದೆ ಮಳೆಯ ಅಬ್ಬರ

ಬೆಂಗಳೂರು: ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಇಂದಿನಿಂದ ಮಳೆಯ ಆರ್ಭಟ ಕದಿಮೆಯಾಗಲಿದೆ. ಆದರೆ ಆಗಸ್ಟ್ ೧೫ರಿಂದ ಮತ್ತೆ ಮಳೆಯ ಅಬ್ಬರ ಜೋರಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದೂ ಕೂಡ ಮಳೆಯಾಗಲಿದೆ. ಮೈಸೂರು, ಚಾಮರಾಜನಗರ, ಕೋಲಾರ, ಹಾಸನ, ಮಂಡ್ಯ, ರಾಮನಗರ, ತುಮಕೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಯಾದಗಿರಿ, ಗದಗ, ರಾಯಚೂರು, ವಿಜಯಪುರ, ಬಾಗಲಕೋಟೆ, ಕಲಬುರಗಿ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಶಿವಮೊಗ್ಗ, ಕೊಡಗು, ಚಿಕ್ಕಮಗಳೂರು, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ದಾವಣಗೆರೆ, ವಿಜಯನಗರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ತಿಳಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular