HomeLatest NewsRAIN ALERT: ರಾಜ್ಯದಲ್ಲಿ ಆಗಸ್ಟ್ 27ರಿಂದ ಮತ್ತೆ ಅಬ್ಬರಿಸಲಿದೆ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

RAIN ALERT: ರಾಜ್ಯದಲ್ಲಿ ಆಗಸ್ಟ್ 27ರಿಂದ ಮತ್ತೆ ಅಬ್ಬರಿಸಲಿದೆ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮಳೆಯ ಆರ್ಭಟ ಕಡಿಮೆಯಾಗಿದೆ. ಆದರೆ ಆಗಸ್ಟ್ 27ರಿಂದ ಮತ್ತೆ ಮಳೆಯ ಅಬ್ಬರ ಹೆಚ್ಚಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಆಗಸ್ಟ್ 27ರಿಂದ ನಾಲ್ಕುದಿನಗಳ ಕಾಲ ರಾಜ್ಯದಲ್ಲಿ ಭಾರಿ ಮಳೆಯಾಗಲಿದೆ. ಉದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು, ಹಾಸನ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ವಿಜಯನಗರ, ತುಮಕೂರು, ರಾಮನಗರ, ಮಂಡ್ಯ, ಮೈಸೂರು, ಕೋಲಾರ, ದಾವಣಗೆರೆ, ತುಮಕೂರು, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಯಾದಗಿರಿ, ವಿಜಯನಗರ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಬೀದರ್, ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಧಾರವಾಡ ಜಿಲ್ಲೆಗಳಲಿಯೂ ಮಳೆಯಾಗಲಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular