HomeLatest NewsRAIN ALERT: ಕೊಂಚ ಕಡಿಮೆಯಾದ ಮಳೆ ಅಬ್ಬರ: ಗಣೇಶ ಹಬ್ಬದಿಂದ ಮತ್ತೆ ಹೆಚ್ಚಲಿದೆ ವರುಣಾರ್ಭಟ

RAIN ALERT: ಕೊಂಚ ಕಡಿಮೆಯಾದ ಮಳೆ ಅಬ್ಬರ: ಗಣೇಶ ಹಬ್ಬದಿಂದ ಮತ್ತೆ ಹೆಚ್ಚಲಿದೆ ವರುಣಾರ್ಭಟ

ಬೆಂಗಳೂರು: ರಾಜ್ಯಾದ್ಯಂತ ಇಂದಿನಿಂದ ಮಳೆಯ ಅಬ್ಬರ ಕಡಿಮೆಯಾಗಲಿದೆ. ಆದರೆ ಗಣೇಶ ಹಬ್ಬದಿಂದ ಮತ್ತೆ ವರುಣಾರ್ಭಟ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಬೀದರ್, ಧಾರವಾಡ, ಹಾವೇರಿ, ಕಲಬುರಗಿ, ಯಾದಗಿರಿ ಜಿಲ್ಲೆಗಳಲ್ಲಿ ಕೊಂಚ ಮಳೆ ಅಬ್ಬರ ತಣ್ಣಗಾಗಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಕೋಲಾರ ಮಂಡ್ಯ, ಮೈಸೂರು, ರಾಮನಗರ, ತುಮಕೂರು, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಗದಗ, ಕೊಪ್ಪಳ, ರಾಯಚೂರು, ವಿಜಯನಗರ, ವಿಜಯಪುರ ಜಿಲ್ಲೆಗಳಲ್ಲಿಯೂ ಸಾಧಾರಣ ಮಳೆಯಾಗಲಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular