HomeLatest NewsRAIN ALERT: ಸೆಪ್ಟೆಂಬರ್ 6ರವರೆಗೆ ಭಾರಿ ಮಳೆ: ಅಲರ್ಟ್ ಘೋಷಣೆ

RAIN ALERT: ಸೆಪ್ಟೆಂಬರ್ 6ರವರೆಗೆ ಭಾರಿ ಮಳೆ: ಅಲರ್ಟ್ ಘೋಷಣೆ

ಬೆಂಗಳೂರು: ರಾಜ್ಯದಲ್ಲಿ ಮತ್ತೆ ಮಳೆಯ ಅಬ್ಬರ ಜೋರಾಗಿದೆ. ಕರಾವಳಿ ಜಿಲ್ಲೆಗಳಲ್ಲಿ ಸೆಪ್ಟೆಂಬರ್ ೬ರವರೆಗೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗಲಿದೆ. ಈ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬೆಳಗಾವಿ, ಬೀದರ್, ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ಯಾದಗಿರಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಮನಗರ, ಮಂಡ್ಯ, ಮೈಸೂರು, ಕೋಲಾರ ಜಿಲ್ಲೆಗಳಲ್ಲಿಯೂ ಮಳೆಯಾಗಲಿದೆ.

ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು, ದಾವಣಗೆರೆ, ತುಮಕೂರು ಜಿಲ್ಲೆಯಲ್ಲಿಯೂ ಮಳೆ ಮುಂದುವರೆಯಲಿದೆ.

For Latest News Updates, Join Our Whatsapp Community🚩
RELATED ARTICLES

Most Popular