HomeLatest NewsRAIN ALERT: ಜೂನ್ 12ರಿಂದ ಭಾರಿ ಮಳೆ ಹವಾಮಾನ ಇಲಾಖೆ ಮುನ್ಸೂಚನೆ

RAIN ALERT: ಜೂನ್ 12ರಿಂದ ಭಾರಿ ಮಳೆ ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಆರಂಭದಲ್ಲಿದೇ ಕ್ಷೀಣಿಸಿದೆ. ಕಳೆದೊಂದು ವಾರದಿಂದ ರಾಜ್ಯದಲ್ಲಿ ಬಹುತೇ ಒಣಹವೆ ಇದ್ದು ಜೂನ್ 12ರಿಂದ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಹಲವು ಜಿಲ್ಲೆಗಳಲ್ಲಿ ವರುಣಾರ್ಭಟ ಮತ್ತೆ ಜೋರಾಗಲಿದ್ದು, ಯೆಲ್ಲೆ ಅಲರ್ಟ್ ಘೋಷಿಸಲಾಗಿದೆ. ಉತ್ತರ ಕನ್ನದ, ಉಡುಪಿ, ದಕ್ಷಿಣ ಕನ್ನಡ, ಬಾಗಲಕೋಟೆ, ಗದಗ, ಕೊಪ್ಪಳ, ರಾಯಚೂರು, ಚಿಕ್ಕಮಗಳೂರು, ಶಿವಮೊಗ್ಗ, ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ವಿಜಯಪುರ, ಧಾರವಾಡ, ಬೆಳಗಾವಿ, ಚಿಕ್ಕಬಳ್ಳಾಪುರ, ದಾವಣಗೆರೆ, ವಿಜಯನಗರ, ಕೊಡಗು ಜಿಲ್ಲೆಗಳಲ್ಲಿಯೂ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೀದರ್ ಹಾವೇರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಹಾಸನ, ಮಂಡ್ಯ, ಮೈಸೂರು, ರಾಮನಗರ ಜಿಲ್ಲೆಗಳಲ್ಲಿಯೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

For Latest News Updates, Join Our Whatsapp Community🚩
RELATED ARTICLES

Most Popular