HomeKarnatakaKarnataka Rain : ಇಂದು ರಾಜ್ಯದ ಹಲವಡೆ ಭಾರಿ ಮಳೆ : 9 ಜಿಲ್ಲೆಗಳಿಗೆ `ಯೆಲ್ಲೋ...

Karnataka Rain : ಇಂದು ರಾಜ್ಯದ ಹಲವಡೆ ಭಾರಿ ಮಳೆ : 9 ಜಿಲ್ಲೆಗಳಿಗೆ `ಯೆಲ್ಲೋ ಅಲರ್ಟ್’ ಘೋಷಣೆ

ಬೆಂಗಳೂರು : ಕರಾವಳಿ, ಮಲೆನಾಡು ಸೇರಿದಂತೆ ರಾಜ್ಯದ ಹಲವಡೆ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿ ಭಾಗದ ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ, ಜೊತೆಗೆ ಶಿವಮೊಗ್ಗ, ಹಾಸನ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಇಂದು ಮಳೆಯ ಆರ್ಭಟ ಮುಂದುವರೆಯಲಿದ್ದು, ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬೆಂಗಳೂರು, ಬೆಂಗಳೂರು ಗ್ರಾಮಾಂತರ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಕರ್ನಾಟಕದ ಬೀದರ್, ಬೆಳಗಾವಿ, ಕಲಬುರಗಿ ಹಾವೇರಿ ಜಿಲ್ಲೆಗಳಲ್ಲೂ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular