HomeKarnatakaKarnataka Rain : ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆ : ಹವಾಮಾನ ಇಲಾಖೆ...

Karnataka Rain : ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು : ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಇಂದು ಗುಡುಗು, ಮಿಂಚು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿಯ ಭಾಗಗಳಾದ, ದಕ್ಷಿಣ ಕನ್ನಡ ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆಗಳಿವೆ. ಅಲ್ಲದೇ ಇನ್ನುಳಿದ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಉತ್ತರ ಒಳನಾಡಿನ ಬಾಗಲಕೋಟೆ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು,  ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಶಿವಮೊಗ್ಗ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular