HomeKarnatakaKarnataka Rain : ಕರಾವಳಿ, ಮಲೆನಾಡಿನಲ್ಲಿ ಇನ್ನೂ 2 ದಿನ ಭಾರೀ ಮಳೆ : ಹವಾಮಾನ...

Karnataka Rain : ಕರಾವಳಿ, ಮಲೆನಾಡಿನಲ್ಲಿ ಇನ್ನೂ 2 ದಿನ ಭಾರೀ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು : ಕರಾವಳಿ, ಮಲೆನಾಡು ಸೇರಿದಂತೆ ರಾಜ್ಯದ ಹಲವಡೆ ಭಾರೀ ಮಳೆಯಾಗುತ್ತಿದ್ದು, ಇನ್ನೂ ಎರಡು ದಿನ ವರುಣಾರ್ಭಟ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿಯ ಬಹುತೇಕ ಕಡೆ ಹಾಗೂ ಒಳನಾಡಿನ ಹಲವಡೆ ಜುಲೈ 8 ರ ಇಂದು ಮತ್ತು ನಾಳೆ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮುಂದಿನ 24 ಗಂಟೆಗಳಲ್ಲಿ ಕರಾವಳಿಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಚಿಕ್ಕಮಗಳೂರು,ಶಿವಮೊಗ್ಗ ,ಕೊಡಗು, ಬೆಳಗಾವಿ, ಧಾರವಾಡ ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular