HomeKarnatakaಬೆಂಗಳೂರು ಸೇರಿದಂತೆ ಈ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ

ಬೆಂಗಳೂರು ಸೇರಿದಂತೆ ಈ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಮಳೆಯಾಗಲಿದೆ. ಬೆಂಗಳೂರು ಸೇರಿದಂತೆ 13 ಜಿಲ್ಲೆಗಳಲ್ಲಿ ಮಳೆಯಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಉಡುಪಿ, ದಕ್ಷಿಣ ಕನ್ನಡ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಚಾಮರಾಜನಗರ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಮಳೆಯಾಗಲಿದೆ.

ಯಾದಗಿರಿ, ರಾಯಚೂರು, ವಿಜಯಪುರ, ಕೊಪ್ಪಳ, ಕಲಬುರಗಿ, ಹಾವೇರಿ, ಗದಗ, ಧಾರವಾಡ, ಬೀದರ್, ಬೆಳಗಾವಿ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular