Karnataka Rain : ರಾಜ್ಯದಲ್ಲಿ 2 ದಿನ ಭಾರೀ ಮಳೆ ಮುನ್ಸೂಚನೆ : ಈ ಜಿಲ್ಲೆಗಳಲ್ಲಿ `ಆರೆಂಜ್-ಯೆಲ್ಲೋ’ ಅಲರ್ಟ್ ಘೋಷಣೆ

ಬೆಂಗಳೂರು : ಕರಾವಳಿ ಜಿಲ್ಲೆಗಳು ಸೇರಿದಂತೆ ರಾಜ್ಯದಲ್ಲಿ ಎರಡು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿಯಲ್ಲಿ ಇಂದು ಮತ್ತು ನಾಳೆ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಇಂದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ರಾಜ್ಯದ 11 ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಬೀದರ್, ಕಲಬುರಗಿ, ಚಿಕ್ಕಬಳ್ಳಾಪುರ, ಕೊಡಗು, ತುಮಕೂರು, ವಿಜಯಪುರ, ಬೆಳಗಾವಿ, ಯಾದಗಿರಿ, ಚಿಕ್ಕಮಗಳುರು, ಕೋಲಾರ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read