HomeKarnatakaKarnataka Rain : ರಾಜ್ಯದಲ್ಲಿ ಮತ್ತೆ ಭಾರೀ ಮಳೆ : ಕರಾವಳಿ ಭಾಗಕ್ಕೆ `ಯೆಲ್ಲೋ ಅಲರ್ಟ್’...

Karnataka Rain : ರಾಜ್ಯದಲ್ಲಿ ಮತ್ತೆ ಭಾರೀ ಮಳೆ : ಕರಾವಳಿ ಭಾಗಕ್ಕೆ `ಯೆಲ್ಲೋ ಅಲರ್ಟ್’ ಘೋಷಣೆ

 

ಬೆಂಗಳೂರು : ಕರಾವಳಿ,ಮಲೆನಾಡು ಸೇರಿದಂತೆ ರಾಜ್ಯದಲ್ಲಿ ಇಂದಿನಿಂದ ಮತ್ತೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇಂದಿನಿಂದ ಆಗಸ್ಟ್ 3 ರವರೆಗೆ ಕರಾವಳಿ ಭಾಗದ ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಮಲೆನಾಡು ಭಾಗದ ಜಿಲ್ಲೆಗಳಾದ ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು ಹಾಗೂ ಹಾಸನ ಜಿಲ್ಲೆಗಳಲ್ಲೂ ಮುಂದಿನ 5 ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಜೊತೆಗೆ ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡು ಜಿಲ್ಲೆಗಳಲ್ಲಿ ಮುಂದಿನ 1 ವಾರ ಮಳೆಯಾಗುವ ಸಾಧ್ಯತೆ ಇದ್ದು, ಈ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular