HomeKarnatakaಕೆಲಸದ ನಿರೀಕ್ಷೆಯಲ್ಲಿದ್ದವರಿಗೆ ಶುಭ ಸುದ್ದಿ: ಫೆ. 26, 27 ಬೃಹತ್ ಉದ್ಯೋಗ ಮೇಳ: 500ಕ್ಕೂ ಹೆಚ್ಚು...

ಕೆಲಸದ ನಿರೀಕ್ಷೆಯಲ್ಲಿದ್ದವರಿಗೆ ಶುಭ ಸುದ್ದಿ: ಫೆ. 26, 27 ಬೃಹತ್ ಉದ್ಯೋಗ ಮೇಳ: 500ಕ್ಕೂ ಹೆಚ್ಚು ಪ್ರತಿಷ್ಠಿತ ಕಂಪನಿಗಳು ಭಾಗಿ

ಬೆಂಗಳೂರು: ಕರ್ನಾಟಕದ ಕೌಶಲ್ಯ ಅಭಿವೃದ್ಧಿ ನಿಗಮ ವತಿಯಿಂದ ಬೆಂಗಳೂರಿನ ಅರಮನೆ ಮೈದಾನದಲ್ಲಿ ಫೆಬ್ರವರಿ 26, 27ರಂದು ರಾಜ್ಯಮಟ್ಟದ ಬೃಹತ್ ಉದ್ಯೋಗ ಮೇಳ ಏರ್ಪಡಿಸಲಾಗಿದೆ.

ಉದ್ಯೋಗ ಮೇಳದಲ್ಲಿ ಎಲ್ಲಾ ರೀತಿಯ ವಿದ್ಯಾರ್ಹತೆಗೆ ಸಂಬಂಧಿಸಿದಂತೆ 50 ಸಾವಿರಕ್ಕೂ ಅಧಿಕ ಉದ್ಯೋಗ ಆಕಾಂಕ್ಷಿಗಳು, 500ಕ್ಕೂ ಅಧಿಕ ಪ್ರತಿಷ್ಠಿತ ಕಂಪನಿಗಳು ಭಾಗವಹಿಸುವ ಸಾಧ್ಯತೆ ಇದೆ.

ತಮ್ಮ ಸಂಸ್ಥೆಯಿಂದ ಪ್ರದರ್ಶನ ಮಳಿಗೆಗೆ ನೋಂದಣಿ ಮಾಡಿಸಿಕೊಳ್ಳಲು http://tinyurl.com/Udyoga-Mela-Exahibition-Stalls, ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ಇ-ಮೇಲ್ [email protected] ಫೆಬ್ರವರಿ 12ರೊಳಗೆ ಮಾಹಿತಿ ಸಲ್ಲಿಸಲು ತಿಳಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular