HomeLatest NewsBREAKING : ಕರ್ನಾಟಕ 'SSLC' ಪರೀಕ್ಷೆ -2 ರ ಫಲಿತಾಂಶ ಪ್ರಕಟ, ರಿಸಲ್ಟ್ ಈ ರೀತಿ...

BREAKING : ಕರ್ನಾಟಕ ‘SSLC’ ಪರೀಕ್ಷೆ -2 ರ ಫಲಿತಾಂಶ ಪ್ರಕಟ, ರಿಸಲ್ಟ್ ಈ ರೀತಿ ಚೆಕ್ ಮಾಡಿ |Karnataka SSLC Exam-2 result

ಬೆಂಗಳೂರು : ಕರ್ನಾಟಕ ಎಸ್ ಎಸ್ ಎಲ್ ಸಿ ಪರೀಕ್ಷೆ -2 ಫಲಿತಾಂಶ ಪ್ರಕಟಗೊಂಡಿದ್ದು, ವಿದ್ಯಾರ್ಥಿಗಳು ಈ ರೀತಿಯಾಗಿ ಫಲಿತಾಂಶ ಚೆಕ್ ಮಾಡಬಹುದಾಗಿದೆ.

ಎಸದ ಎಸ್ ಎಲ್ ಸಿ ಪರೀಕ್ಷೆ -1 ರ ಫಲಿತಾಂಶವನ್ನು ದಿನಾಂಕ 2 ಮೇ 2025 ರಂದು ಬಿಡುಗಡೆ ಮಾಡಲಾಯಿತು .
ಈ ಪರೀಕ್ಷೆಯಲ್ಲಿ ಸಾಕಷ್ಟು ವಿದ್ಯಾರ್ಥಿಗಳು ಫೇಲ್ ಆಗಿದ್ದು, ಅಂತ ವಿದ್ಯಾರ್ಥಿಗಳಿಗೆ ಮತ್ತೆ ಕರ್ನಾಟಕ ಶಾಲಾ ಪರೀಕ್ಷೆ ಮೌಲ್ಯಮಾಪನ ಮಂಡಳಿ ಮೇ 26 ರಿಂದ ಜೂನ್ ಎರಡರವರೆಗೆ ಪರೀಕ್ಷೆಗಳನ್ನು ನಡೆಸಿತ್ತು. ಇದೀಗ ಕರ್ನಾಟಕ ಎಸ್ ಎಸ್ ಎಲ್ ಸಿ ಪರೀಕ್ಷೆ -2 ಫಲಿತಾಂಶ ಪ್ರಕಟಗೊಂಡಿದೆ.

ಎಸ್ ಎಸ್ ಎಲ್ ಸಿ ಪರೀಕ್ಷೆ-2 ರ ಫಲಿತಾಂಶ ಚೆಕ್ ಮಾಡಲು ಬಯಸುವ ವಿದ್ಯಾರ್ಥಿಗಳು ಮೊದಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ಅಧಿಕೃತ ವೆಬ್ಸೈಟ್ https://karresults.nic.in/  ಗೆ ಭೇಟಿ ನೀಡಬೇಕು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular