HomeLatest NewsBIG NEWS : ಕರ್ನಾಟಕ 'SSLC ಪರೀಕ್ಷೆ -2' ರ ವೇಳಾಪಟ್ಟಿ ಪ್ರಕಟ, ವಿದ್ಯಾರ್ಥಿಗಳಿಗೆ ಇಲ್ಲಿದೆ...

BIG NEWS : ಕರ್ನಾಟಕ ‘SSLC ಪರೀಕ್ಷೆ -2’ ರ ವೇಳಾಪಟ್ಟಿ ಪ್ರಕಟ, ವಿದ್ಯಾರ್ಥಿಗಳಿಗೆ ಇಲ್ಲಿದೆ ಮಾಹಿತಿ

ಬೆಂಗಳೂರು : 2025ರ ಎಸ್.ಎಸ್.ಎಲ್.ಸಿ ಪರೀಕ್ಷೆ-2 ನಡೆಸಲು ತೀರ್ಮಾನಿಸಿ, ವೇಳಾಪಟ್ಟಿಯನ್ನು ಮಂಡಳಿಯ ಜಾಲತಾಣದಲ್ಲಿ ಪ್ರಕಟಿಸಲಾಗಿದೆ. ಸದರಿ ವೇಳಾಪಟ್ಟಿಯನ್ನು ಈ ಪತ್ರಕ್ಕೆ ಲಗತ್ತಿಸಲಾಗಿದೆ.

ಜಿಲ್ಲಾ ಉಪನಿರ್ದೇಶಕರು(ಆಡಳಿತ) ರವರು ತಮ್ಮ ಜಿಲ್ಲಾ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಪ್ರೌಢಶಾಲಾ ಮುಖ್ಯ ಎಸ್.ಎಸ್.ಎಲ್.ಸಿ. ಪರೀಕ್ಷೆ-2ರ ವೇಳಾಪಟ್ಟಿಯನ್ನು ಮಂಡಲಿಯ ಶಿಕ್ಷಕರು www.kseab.karnataka.gov.in ದಿಂದ ಪಡೆದುಕೊಂಡು ತಮ್ಮ ಶಾಲಾ ಸೂಚನಾ ಫಲಕದಲ್ಲಿ ಪ್ರಕಟಿಸಲು ಹಾಗೂ ಎಲ್ಲಾ ವಿದ್ಯಾರ್ಥಿಗಳಿಗೆ ಮಾಹಿತಿ ನೀಡುವಂತೆ ಕ್ರಮವಹಿಸಲು ತಿಳಿಸಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular