ಬೆಂಗಳೂರು : ಇಂದು ಬೆಳಗ್ಗೆ 12 : 30 ಕ್ಕೆ ಎಸ್ ಎಸ್ ಎಲ್ ಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ಪ್ರಕಟವಾಗಲಿದೆ.ಮಧ್ಯಾಹ್ನ 12 : 30 ರ ನಂತರ ಮಂಡಳಿಯ ವೆಬ್ ಸೈಟ್ ನಲ್ಲಿ ಫಲಿತಾಂಶ ಪ್ರಕಟವಾಗಲಿದೆ. ಸಚಿವ ಮಧು ಬಂಗಾರಪ್ಪ ಅವರು ಬೆಳಗ್ಗೆ 11 : 30 ಕ್ಕೆ ಫಲಿತಾಂಶ ಪ್ರಕಟಿಸಲಿದ್ದಾರೆ.
ಈ ರೀತಿ ಚೆಕ್ ಮಾಡಿ
ವಿದ್ಯಾರ್ಥಿಗಳು https://karresults.nic.in ಗೆ ಭೇಟಿ ನೀಡಿ
ತೆರೆದ ವೆಬ್ ಪೇಜ್ ನಲ್ಲಿ ‘SSLC 2024-25 Exam-ination -1 Result Sheet’ ಎಂದಿರುವಲ್ಲಿ ಕ್ಲಿಕ್ ಮಾಡಿ. ವೆಬ್ಪೇಜ್ ಓಪನ್ ಆಗುತ್ತದೆ. ಇಲ್ಲಿ ರಿಜಿಸ್ಟರ್ ನಂಬರ್ ನಮೂದಿಸಿ.
‘View’ ಎಂದಿರುವಲ್ಲಿ ಕ್ಲಿಕ್ ಮಾಡಿ. ಫಲಿತಾಂಶ ಪ್ರದರ್ಶಿತವಾಗುತ್ತದೆ. ಡೌನ್ಲೋಡ್ ಮಾಡಿ ಪ್ರಿಂಟ್ ತೆಗೆದುಕೊಳ್ಳಿ
SMS ಮೂಲಕ ಫಲಿತಾಂಶ ಪಡೆಯಲು
KAR 10 ಅಂತ ಬರೆದು ಸ್ಪೇಸ್ ಬಿಟ್ಟು ನೋಂದಣಿ ಸಂಖ್ಯೆ ಟೈಪ್ ಮಾಡಿ 56263ಗೆ ಸಂದೇಶ ಕಳುಹಿಸಿ. ಫಲಿತಾಂಶ ಅದೇ ಮೊಬೈಲ್ ಸಂಖ್ಯೆಗೆ ಕಳುಹಿಸಲಾಗುತ್ತದೆ.
ಈ ರೀತಿ ಫಲಿತಾಂಶ ಚೆಕ್ ಮಾಡಿ
ಹಂತ 1: karresults.nic.in ರಂದು ಮಂಡಳಿಯ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ.
ಹಂತ 2: ಮುಖಪುಟದಲ್ಲಿ ಎಸ್ಎಸ್ಎಲ್ಸಿ ಫಲಿತಾಂಶ ಲಿಂಕ್ ಮೇಲೆ ಕ್ಲಿಕ್ ಮಾಡಿ.
ಹಂತ 3: ನಿಮ್ಮ ನೋಂದಣಿ ಸಂಖ್ಯೆ ಮತ್ತು ಇತರ ಅಗತ್ಯ ವಿವರಗಳನ್ನು ನಮೂದಿಸಿ.
ಹಂತ 4: ಮಾಹಿತಿಯನ್ನು ಸಲ್ಲಿಸಿ ಮತ್ತು ನಿಮ್ಮ ಫಲಿತಾಂಶವನ್ನು ವೀಕ್ಷಿಸಿ.
SMS ಮೂಲಕ ಫಲಿತಾಂಶ ಪಡೆಯಲು
KAR 10 ಅಂತ ಬರೆದು ಸ್ಪೇಸ್ ಬಿಟ್ಟು ನೋಂದಣಿ ಸಂಖ್ಯೆ ಟೈಪ್ ಮಾಡಿ 56263ಗೆ ಸಂದೇಶ ಕಳುಹಿಸಿ. ಫಲಿತಾಂಶ ಅದೇ ಮೊಬೈಲ್ ಸಂಖ್ಯೆಗೆ ಕಳುಹಿಸಲಾಗುತ್ತದೆ.