BIG NEWS: ಕರ್ನಾಟಕ ಸೇರಿದಂತೆ 5 ರಾಜ್ಯಗಳಲ್ಲಿ NIA ಏಕಕಾಲದಲ್ಲಿ ದಾಳಿ

ಬೆಂಗಳೂರು: ಕರ್ನಾಟಕ ಸೇರಿದಂತೆ 5 ರಾಜ್ಯಗಳ 14 ಕಡೆಗಳಲ್ಲಿ ಎನ್ಐಎ ಏಕಕಾಲದಲ್ಲಿ ದಾಳಿ ನಡೆಸಿ ಪರಿಶೀಲನೆ ನಡೆಸಿದೆ.

ಪಿಎಫ್ ಐ ಹಾಗೂ ಇತರೆ ಸಂಘಟನೆಗಳು ಉಗ್ರ ಚಟುವಟಿಕೆಯಲ್ಲಿ ಭಾಗಿಯಾಗಿರುವ ಶಂಕೆ ಹಿನ್ನೆಲೆಯಲ್ಲಿ ಈ ದಾಳಿ ನಡೆಸಲಾಗಿದೆ. ಕರ್ನಾಟಕದ ದಕ್ಷಿಣ ಕನ್ನಡ, ಮಹಾರಾಷ್ಟ್ರ, ಕೇರಳ, ಪಶ್ಚಿಮ ಬಂಗಾಳ ಸೇರಿದಂತೆ ಐದು ರಾಜ್ಯಗಳಲ್ಲಿ ದಾಳಿ ನಡೆಸಲಾಗಿದೆ.

ಕೆಲ ದಿನಗಳ ಹಿಂದೆ ಶಸ್ತ್ರಾಸ್ತ್ರ ತರಬೇತಿ, ಐರನ್ ರಾಡ್ಸ್, ಕತ್ತಿಗಳ ತರಬೇತಿ ನೀಡಿದ ಬಗ್ಗೆ ಮಾಹಿತಿ ಹಿನ್ನೆಲೆಯಲ್ಲಿ ಕೆಲ ಪಿಎಫ್ ಐ ಏಜೆಂಟರನ್ನು ಎನ್ಐಎ ಬಂಧಿಸಿತ್ತು. ಈ ನಿಟ್ಟಿನಲ್ಲಿ ಎನ್ಐಎ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎನ್ನಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read