HomeLatest NewsBIG NEWS: ಕರೂರು ಕಾಲ್ತುಳಿತ ದುರಂತ: ನಾಲ್ಕು FIR ದಾಖಲು

BIG NEWS: ಕರೂರು ಕಾಲ್ತುಳಿತ ದುರಂತ: ನಾಲ್ಕು FIR ದಾಖಲು

ಚೆನ್ನೈ: ತಮಿಳಿಗ ವೆಟ್ರಿ ಕಳಗಂ ಪಕ್ಷದ ಮುಖ್ಯಸ್ಥ, ನಟ ವಿಜಯ್ ಕರೂರಿನಲ್ಲಿ ನಡೆಸಿದ್ದ ರಾಜಕೀಯ ಪ್ರಚಾರ ರ್ಯಾಲಿಯಲ್ಲಿ ಭೀಕರ ಕಾಲ್ತುಳಿತ ಸಂಭವಿಸಿ, 40 ಜನರು ಮೃತಪಟ್ಟಿದ್ದಾರೆ. ನೂರಕ್ಕೂ ಖೆಚ್ಚು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಕರೂರು ಕಾಲ್ತುಳಿತ ದುರಂತಕ್ಕೆ ಸಂಬಂಧಿಸಿದಂತೆ ನಾಲ್ಕು ಎಫ್ಐಆರ್ ದಾಖಲಾಗಿದೆ. ಟಿವಿಕೆ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಆನಂದ್, ಜಿಲ್ಲಾ ಕಾರ್ಯದರ್ಶಿ ಸೇರಿ ನಾಲ್ವರ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ನಡುವೆ ಕರೂರು ಕಾಲ್ತುಳಿತ ಪ್ರಕರಣ ಸಂಬಂಧ ಟಿವಿಕೆ ಪಕ್ಷ ಮದ್ರಾಸ್ ಹೈಕೋರ್ಟ್ ಮೆಟ್ಟಿಲೇರಲು ಸಿದ್ಧತೆ ನಡೆಸಿದೆ.

For Latest News Updates, Join Our Whatsapp Community🚩
RELATED ARTICLES

Most Popular