ರಾಜ್ಯದಾದ್ಯಂತ ಭರ್ಜರಿ ಪ್ರದರ್ಶನ ಕಾಣುತ್ತಿದೆ ‘ಕೌಸಲ್ಯ ಸುಪ್ರಜಾ ರಾಮ’

Kousalya Supraja Rama Darling Krishna Starrer Movie's Twitter Review - Filmibeat

‘ಲವ್ ಮಾಕ್‌ಟೇಲ್ ‘ಚಿತ್ರದ ನಂತರ ಬ್ಯಾಕ್ ಟು ಬ್ಯಾಕ್ ಹಿಟ್ ಸಿನಿಮಾಗಳಲ್ಲಿ ಅಭಿನಯಿಸುತ್ತಿರುವ ಡಾರ್ಲಿಂಗ್ ಕೃಷ್ಣ ಅವರ ನಟನೆಯ ಶಶಾಂಕ್ ನಿರ್ದೇಶನದ ‘ಕೌಸಲ್ಯ ಸುಪ್ರಜಾ ರಾಮ’ ಚಿತ್ರ ಜುಲೈ 28ರಂದು ರಾಜ್ಯದಾದ್ಯಂತ ತೆರೆಕಂಡಿತ್ತು. ಇದೀಗ  ರಾಜ್ಯದಾದ್ಯಂತ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಕೌಸಲ್ಯ ಸುಪ್ರಜಾ ರಾಮ ಚಿತ್ರತಂಡ ಪ್ರೇಕ್ಷಕರೊಂದಿಗೆ ಸಂಭ್ರಮಿಸಲು ಇಂದು ಮೈಸೂರು ಹಾಗೂ ಮಂಡ್ಯ ಜಿಲ್ಲೆಗಳಿಗೆ ಭೇಟಿ ನೀಡಲಿದ್ದಾರೆ. ಈ ಕುರಿತು ಡಾರ್ಲಿಂಗ್ ಕೃಷ್ಣ ತಮ್ಮ instagram ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ಈ ಚಿತ್ರದಲ್ಲಿ ಡಾರ್ಲಿಂಗ್ ಕೃಷ್ಣ,  ಬೃಂದಾಆಚಾರ್ಯ, ಮಿಲನ ನಾಗರಾಜ್, ಸುಧಾ ಬೆಳವಾಡಿ, ರಂಗಾಯಣ ರಘು ಸೇರಿದಂತೆ ಮೊದಲಾದ ಕಲಾವಿದರು ಬಣ್ಣ ಹಚ್ಚಿದ್ದಾರೆ. ಕೌರವ ಪ್ರೊಡಕ್ಷನ್ ಹೌಸ್ ಹಾಗೂ ಶಶಾಂಕ್ ಸಿನಿಮಾಸ್ ಬ್ಯಾನರ್ ನಡಿ ಬಿ ಸಿ ಪಾಟೀಲ್ ಹಾಗೂ ಶಶಾಂಕ್ ಬಂಡವಾಳ ಹೂಡಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read