ನಾಳೆ ಕಿರುತೆರೆಯಲ್ಲಿ ಪ್ರಸಾರವಾಗಲಿದೆ ‘ಕೌಸಲ್ಯಾ ಸುಪ್ರಜಾ ರಾಮ’

ಕೌಸಲ್ಯ ಸುಪ್ರಜಾ ರಾಮ' ಚಿತ್ರಕ್ಕೆ 50 ದಿನದ ಸಂಭ್ರಮ; ಪ್ರೇಕ್ಷಕರಿಗೆ ಸಿಹಿ ಹಂಚಲಿರುವ ಮಿಲನಾ-ಕೃಷ್ಣ - Kousalya supraja rama movie team to celebrate 50 days success with audiance in veeresh theatre ...ಇದೇ ವರ್ಷ ಜುಲೈ 28 ರಂದು ರಾಜ್ಯದ್ಯಂತ ತೆರೆಕಂಡಿದ್ದ ಡಾರ್ಲಿಂಗ್ ಕೃಷ್ಣ ಅಭಿನಯದ ‘ಕೌಸಲ್ಯಾ ಸುಪ್ರಜಾ ರಾಮ’ ಸಿನಿಮಾ ಸೂಪರ್ ಡೂಪರ್ ಹಿಟ್ ಆಗುವ ಮೂಲಕ ಬಾಕ್ಸ್ ಆಫೀಸ್ ಕೊಳ್ಳೆ ಹೊಡೆದಿತ್ತು. ಈ ಚಿತ್ರ ಇದೀಗ ಶನಿವಾರ ಸಂಜೆ 4:30ಕ್ಕೆ ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗಲಿದೆ. ಈ ಕುರಿತು ಜೀ ಕನ್ನಡ ತನ್ನ ಅಧಿಕೃತ instagram ಖಾತೆಯಲ್ಲಿ ಹಂಚಿಕೊಂಡಿದೆ.

ಶಶಾಂಕ್ ನಿರ್ದೇಶನದ ಈ ಸಿನಿಮಾದಲ್ಲಿ ಡಾರ್ಲಿಂಗ್ ಕೃಷ್ಣ ಸೇರಿದಂತೆ ಮಿಲನ ನಾಗರಾಜ್, ಬೃಂದಾ ಆಚಾರ್ಯ, ರಂಗಾಯಣ ರಘು, ಸುಧಾ ಬೆಳವಾಡಿ,  ಮತ್ತು ನಾಗಭೂಷಣ ತೆರೆ ಹಂಚಿಕೊಂಡಿದ್ದು, ನಿರ್ದೇಶಕ ಶಶಾಂಕ್ ಹಾಗೂ ಬಿಸಿ ಪಾಟೀಲ್ ನಿರ್ಮಾಣ ಮಾಡಿದ್ದಾರೆ. ಕಾಮಿಡಿ ಡ್ರಾಮಾ ಆಧಾರಿತ ಈ ಚಿತ್ರಕ್ಕೆ ಅರ್ಜುನ್ ಜನ್ಯ ಸಂಗೀತ ಸಂಯೋಜನೆ ನೀಡಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read