ಬೆಂಗಳೂರು : ರಾಜ್ಯದ ಜನತೆಗೆ ಕಾವೇರಿ (Kaveri 2.0) ತಂತ್ರಾಂಶ ಹಾಗೂ ನೋಂದಣಿ ಮತ್ತು ಮುದ್ರಾಂಕ ಇಲಾಖೆ ಸೇವೆಗಳನ್ನು ಪಡೆದುಕೊಳ್ಳಲು ಅನುಕೂಲವಾಗುವಂತೆ, ಪ್ರಮುಖ ಜಿಲ್ಲೆಗಳು ಹಾಗೂ ತಾಲ್ಲೂಕುಗಳ ಸಬ್ ರಿಜಿಸ್ಟ್ರಾರ್ (ಉಪ ನೋಂದಣಾಧಿಕಾರಿ) ಕಚೇರಿಯ ದೂರವಾಣಿ ಸಂಖ್ಯೆಗಳ ವಿವರ ಇಲ್ಲಿದೆ.
ಈ ಪಟ್ಟಿಯಲ್ಲಿ ಬೆಂಗಳೂರು ನಗರ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳ ಒಟ್ಟು 260 ಸಬ್-ರಿಜಿಸ್ಟ್ರಾರ್ ಕಚೇರಿಗಳ ವಿವರಗಳನ್ನು ನೀಡಲಾಗಿದೆ. ಪ್ರತಿಯೊಂದು ಕಚೇರಿಯ ದೂರವಾಣಿ ಸಂಖ್ಯೆ ಹಾಗೂ ಅಧಿಕೃತ @karnataka.gov.in ಇ-ಮೇಲ್ ವಿಳಾಸವನ್ನು ನಮೂದಿಸಲಾಗಿದೆ.
ಪ್ರಮುಖವಾಗಿ ಒಳಗೊಂಡಿರುವ ಕಚೇರಿಗಳು:
-
ಬೆಂಗಳೂರು ನಗರದ ವಿವಿಧ ಸಬ್-ರಿಜಿಸ್ಟ್ರಾರ್ ಕಚೇರಿಗಳು
-
ರಾಮನಗರ, ಚನ್ನಪಟ್ಟಣ, ಕನಕಪುರ ಸೇರಿದಂತೆ ರಾಮನಗರ ಜಿಲ್ಲೆಯ ಕಚೇರಿಗಳು
-
ಬೆಳಗಾವಿ ಜಿಲ್ಲೆಯ ವಿವಿಧ ತಾಲೂಕುಗಳ ಕಚೇರಿಗಳು
-
ವಿಜಯಪುರ, ಬಾಗಲಕೋಟೆ, ಕಲಬುರಗಿ, ಬೀದರ್ ಜಿಲ್ಲೆಗಳ ಕಚೇರಿಗಳು
-
ಮೈಸೂರು, ಮಂಡ್ಯ, ಹಾಸನ, ಕೊಡಗು, ಚಾಮರಾಜನಗರ ಜಿಲ್ಲೆಗಳ ಕಚೇರಿಗಳು
-
ಮಂಗಳೂರು, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳ ಕಚೇರಿಗಳು
-
ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ, ತುಮಕೂರು ಜಿಲ್ಲೆಗಳ ಕಚೇರಿಗಳು
-
ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಭಾಗದ ಕಚೇರಿಗಳು
-
ಬಳ್ಳಾರಿ, ವಿಜಯನಗರ, ಕೊಪ್ಪಳ, ರಾಯಚೂರು, ಯಾದಗಿರಿ ಜಿಲ್ಲೆಗಳ ಕಚೇರಿಗಳು
ಸಾರ್ವಜನಿಕರು ತಮ್ಮ ವ್ಯಾಪ್ತಿಗೆ ಬರುವ ಸಬ್-ರಿಜಿಸ್ಟ್ರಾರ್ ಕಚೇರಿಯ ದೂರವಾಣಿ ಸಂಖ್ಯೆ ಅಥವಾ ಇ-ಮೇಲ್ ವಿಳಾಸವನ್ನು ಪಟ್ಟಿಯಲ್ಲಿ ಪರಿಶೀಲಿಸಿ, ಅಗತ್ಯ ಮಾಹಿತಿ ಅಥವಾ ಸೇವೆಗಳಿಗಾಗಿ ನೇರವಾಗಿ ಸಂಪರ್ಕಿಸಬಹುದು.
ಕೃಪೆ : ಡಾ.ತಿಪ್ಪೇಸ್ವಾಮಿ
Former Member, Karnataka State Commission for Protection of Child Rights, Government of Karnataka.

