HomeKarnatakaನನ್ನ ಬಗ್ಗೆ ಮಾತಾಡುವ ಯಾವುದೇ ಹಕ್ಕು ಬಿ.ಸಿ. ಪಾಟೀಲ್ ಗೆ ಇಲ್ಲ: ಸಚಿವ ನಾರಾಯಣಗೌಡ ಕೆಂಡಾಮಂಡಲ

ನನ್ನ ಬಗ್ಗೆ ಮಾತಾಡುವ ಯಾವುದೇ ಹಕ್ಕು ಬಿ.ಸಿ. ಪಾಟೀಲ್ ಗೆ ಇಲ್ಲ: ಸಚಿವ ನಾರಾಯಣಗೌಡ ಕೆಂಡಾಮಂಡಲ

ಮಂಡ್ಯ: ನನ್ನ ಬಗ್ಗೆ ಮಾತನಾಡುವ ಯಾವುದೇ ಹಕ್ಕು ಬಿ.ಸಿ. ಪಾಟೀಲ್ ಅವರಿಗೆ ಇಲ್ಲ ಎಂದು ಸಚಿವ ಬಿ.ಸಿ. ಪಾಟೀಲ್ ಅವರ ವಿರುದ್ಧ ಸಚಿವ ಕೆ.ಸಿ. ನಾರಾಯಣ ಗೌಡ ಕೆಂಡಾಮಂಡಲರಾಗಿದ್ದಾರೆ.

ಕೃಷಿ ಸಚಿವ ಬಿ.ಸಿ. ಪಾಟೀಲ್ ಅವರದ್ದನ್ನು ಅವರು ನೋಡಿಕೊಳ್ಳಲಿ. ನಾನು ಕಾಂಗ್ರೆಸ್ ಸೇರುವ ಬಗ್ಗೆ ಬಿ.ಸಿ. ಪಾಟೀಲ್ ಅವರಿಗೆ ಅರ್ಜಿ ಹಾಕಿದ್ದೇನೆಯೇ? ನನ್ನ ಬಗ್ಗೆ ಏಕೆ ಮಾತನಾಡಬೇಕು ಎಂದು ನಾರಾಯಣಗೌಡ ಆಕ್ರೋಶ ವ್ಯಕ್ತಪಡಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನಾರಾಯಣಗೌಡ ಕಾಂಗ್ರೆಸ್ ಸೇರಬಹುದು. ನಾವ್ಯಾರು ಹೋಗುವುದಿಲ್ಲ ಎಂದು ಬಿ.ಸಿ. ಪಾಟೀಲ್ ಹೇಳಿದ್ದರ ಬಗ್ಗೆ ಮಂಡ್ಯ ಜಿಲ್ಲೆಯ ಕೆಆರ್ ಪೇಟೆಯಲ್ಲಿ ಮಾತನಾಡಿದ ಸಚಿವ ನಾರಾಯಣ ಗೌಡ, ಕಾಂಗ್ರೆಸ್ ಸೇರುವ ಕುರಿತಾದ ಬಿ.ಸಿ. ಪಾಟೀಲರ ಹೇಳಿಕೆ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿ, ನನ್ನ ಬಗ್ಗೆ ಮಾತನಾಡುವ ಯಾವುದೇ ಹಕ್ಕು ಅವರಿಗೆ ಇಲ್ಲ ಎಂದು ಹೇಳಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular