ಸಿಇಟಿ ಅಭ್ಯರ್ಥಿಗಳಿಗೆ ಮುಖ್ಯ ಮಾಹಿತಿ: ಆಪ್ಷನ್ ಎಂಟ್ರಿಗೆ ನಾಳೆ ಕೊನೆ ದಿನ

ಬೆಂಗಳೂರು: ಸಿಇಟಿ ರ್ಯಾಂಕಿಂಗ್ ಅಭ್ಯರ್ಥಿಗಳು ಇಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ ತಮ್ಮ ಆಸಕ್ತಿಗನುಗುಣವಾಗಿ ಆಪ್ಷನ್ ದಾಖಲಿಸಲು ಆಗಸ್ಟ್ 4 ಕೊನೆಯ ದಿನವಾಗಿದೆ.

ಇಂಜಿನಿಯರಿಂಗ್, ಯೋಗ ನ್ಯಾಚುರೋಪಥಿ, ಪಶು ವೈದ್ಯ, ನರ್ಸಿಂಗ್, ಕೃಷಿ ವಿಜ್ಞಾನ, ಬಿ -ಫಾರ್ಮಾ ಮತ್ತು ಡಿ-ಫಾರ್ಮಾ ಕೋರ್ಸ್ ಮತ್ತು ಕಾಲೇಜ್ ಗಳ ಆಯ್ಕೆಗೆ ಇನ್ನೂ ಎರಡು ದಿನ ಸಮಯವಿದೆ. ಅಭ್ಯರ್ಥಿಗಳು ಎಚ್ಚರಿಕೆಯಿಂದ ತಮ್ಮ ಆಸಕ್ತಿ ಅನುಸಾರ ಆಪ್ಷನ್ ದಾಖಲಿಸಬೇಕು. ನಂತರ ಆಗಸ್ಟ್ 7ರಂದು ಮಧ್ಯಾಹ್ನ 2 ಗಂಟೆಗೆ ಅಣಕು ಸೀಟು ಹಂಚಿಕೆ ಮಾಡಲಾಗುವುದು. ಬಳಿಕ ನೈಜ ಸೀಟು ಹಂಚಿಕೆ ಪ್ರಕಟಿಸಲಾಗುವುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತಿಳಿಸಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read