HomeKarnatakaಯುಜಿ ಡೆಂಟಲ್: ಸೀಟು ಹಂಚಿಕೆಗೆ ಆಪ್ಷನ್ ದಾಖಲಿಸಲು ನ. 4ರವರೆಗೆ ಅವಕಾಶ

ಯುಜಿ ಡೆಂಟಲ್: ಸೀಟು ಹಂಚಿಕೆಗೆ ಆಪ್ಷನ್ ದಾಖಲಿಸಲು ನ. 4ರವರೆಗೆ ಅವಕಾಶ

ಬೆಂಗಳೂರು: UGDental-24 ಸ್ಟ್ರೇ ವೇಕೆನ್ಸಿ ಸುತ್ತಿನ ಸೀಟು ಹಂಚಿಕೆಗೆ ಆಪ್ಷನ್ಸ್ ದಾಖಲಿಸಲು ನ.4ರ ಬೆಳಿಗ್ಗೆ 11 ಗಂಟೆವರೆಗೆ ಅವಕಾಶ ನೀಡಲಾಗಿದೆ. ಅದೇ ದಿನ ರಾತ್ರಿ 8 ಗಂಟೆಗೆ ಫಲಿತಾಂಶ ಪ್ರಕಟಿಸಲಾಗುತ್ತದೆ. ಪ್ರವೇಶ ಪತ್ರ ಡೌನ್‌ಲೋಡ್ ಮಾಡಿಕೊಂಡು, ನ.5ರೊಳಗೆ ಕಾಲೇಜುಗಳಿಗೆ ವರದಿ‌ ಮಾಡಿಕೊಳ್ಳಬೇಕು.

UGNEET-24 ವೈದ್ಯಕೀಯ ಕೋರ್ಸ್ ನ ಸ್ಟ್ರೇ ವೇಕೆನ್ಸಿ ಸುತ್ತಿನ ಸೀಟು ಹಂಚಿಕೆಯ ಅಂತಿಮ ಫಲಿತಾಂಶವನ್ನು #KEA ವೆಬ್ ಸೈಟ್ ನಲ್ಲಿ ಪ್ರಕಟಿಸಲಾಗಿದೆ. ಬಾಕಿ ಇದ್ದ ಎಲ್ಲ 84 ಸೀಟುಗಳೂ ಹಂಚಿಕೆಯಾಗಿವೆ. ನ.5ರೊಳಗೆ ಪ್ರವೇಶ ಪತ್ರ ಡೌನ್‌ಲೋಡ್ ಮಾಡಿಕೊಂಡು ಕಾಲೇಜಿಗಳಿಗೆ ವರದಿ ಮಾಡಿಕೊಳ್ಳಬೇಕು.

UGNEET-24 ವೈದ್ಯಕೀಯ ಕೋರ್ಸ್ ಸ್ಟೇ ವೇಕೆನ್ಸಿ ಸುತ್ತಿನ ಸೀಟು ಹಂಚಿಕೆಯ ತಾತ್ಕಾಲಿಕ ಫಲಿತಾಂಶವನ್ಜು ಪ್ರಕಟಿಸಲಾಗಿದೆ. #KEA  ವೆಬ್ ಸೈಟ್ ನಲ್ಲಿ ಲಿಂಕ್ ಬಿಡುಗಡೆ ಮಾಡಿದ್ದು ಆಕ್ಷೇಪಣೆಗಳು ಇದ್ದಲ್ಲಿ ಸಂಜೆ 4 ಗಂಟೆ ಒಳಗೆ ಇ-ಮೇಲ್ ([email protected]) ಮೂಲಕ ತಿಳಿಸಬಹುದು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular